ಮೋದಿಯಿಂದ ಸೇಡಿನ ರಾಜಕಾರಣ; ಜಿಲ್ಲಾ ಯುವ ಕಾಂಗ್ರೆಸ್ ಆಕ್ರೋಶ
ಶಿವಮೊಗ್ಗ: ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರ ಕಚೇರಿಯ ಮೇಲೆ ದೆಹಲಿ ಪೊಲೀಸರು ತನಿಖೆ ನಡೆಸಿರುವದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಬಿ.ವಿ.ಶ್ರೀನಿವಾಸ್ ಅವರು ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವವರ ನೆರವಿಗೆ ನಿರಂತರವಾಗಿ ಧಾವಿಸುತ್ತಿದ್ದಾರೆ.…