Day: May 15, 2021

16 ಲಕ್ಷ ರೂಪಾಯಿ ಮೌಲ್ಯದ ವೆಂಟಿಲೇಟರನ್ನು

ಹಾಗೂ 2ಲಕ್ಷ ರೂಪಾಯಿ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ ಇತರೆ ಪರಿಕರಗಳನ್ನು ಶಿವಮೊಗ್ಗ ಜಿಲ್ಲಾ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಶಿವಮೊಗ್ಗ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಹಸ್ತಾಂತರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಶಿವಮೊಗ್ಗ. ಗೌರವಾನ್ವಿತ ಪತ್ರಕರ್ತ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರು ಅಲೆಮಾರಿ ಸಮುದಾಯಕ್ಕೆ ಊಟವನ್ನು ಬಡಿಸುವ ಮೂಲಕ ಚಾಲನೆ ಕೊಟ್ಟರು.

ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿಜಿ ಶಾಂತನಗೌಡ್ರು ರವರು ದಿನಾಂಕ 14-5- 2021 ರಂದು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಮತ್ತು ಮುಸ್ಲಿಂ ಸಮಾಜದ ಪವಿತ್ರವಾದ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಜೊತೆಗೆ ಎನ್ ಎಸ್…

ಲಾಕ್‍ಡೌನ್ ಅವಧಿಯನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು

ಕೋವಿಡ್-19 ನಿಯಂತ್ರಣ ಹಿನ್ನೆಲೆ ಘೋಷಿಸಿರುವ ಲಾಕ್‍ಡೌನ್ಅವಧಿಯನ್ನು ವಿದ್ಯಾರ್ಥಿಗಳು ಸಕಾರಾತ್ಮಕವಾಗಿತೆಗದುಕೊಂಡು ಈ ಸಮಯವನ್ನು ಓದಿಗೆ, ಜ್ಞಾನರ್ಜನೆಗೆಬಳಸಿ ಹಾಗೂ ಕೇರಿಯರ್‍ಯನ್ನು ಉತ್ತಮಗೊಳಿಸಬಹುದಾದಯೋಜನೆಯನ್ನು ರೂಪಿಸಿಕೊಳ್ಳಲು ಬಳಸಿಕೊಳ್ಳಬೇಕುಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜಒಡೆಯರ್ ಅವರು ಪರೀಕ್ಷಾರ್ಥಿಗಳಿಗೆ ಕಿವಿಮಾತು ಹೇಳಿದರು.ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು…

ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ಮೇ.20 ರವರೆಗೆ ಮುಂದೂಡಿಕೆ

ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರುಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ ಸಮಿತಿ ಅಧ್ಯಕ್ಷರಾದಪವಿತ್ರರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಮೂಲಕ ಹರಿಸುತ್ತಿರುವ ನೀರನ್ನು ಜ.12 ರಿಂದ 120 ದಿನಗಳಕಾಲ ಅಂದರೆ ಮೇ.12 ಕ್ಕೆ…

ತಾಲೂಕಿನ ಘಂಟ್ಯಾಪುರ ಗ್ರಾಮದ ಬಹುತೇಕರಿಗೆ ಶೀತ,ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆ

ಹೊನ್ನಾಳಿ : ತಾಲೂಕಿನ ಘಂಟ್ಯಾಪುರ ಗ್ರಾಮದ ಬಹುತೇಕರಿಗೆ ಶೀತ,ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದರು.ಗ್ರಾಮದಲ್ಲಿ 17 ಜನರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು…

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕೋವಿಶೀಲ್ದ್ ಲಸಿಕೆಗೆ ಯಾವುದೇ ರೀತಿಯ ಸಮಸ್ಯೆ ಇಲ್ಲಾ,ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ಕೋವಿಶೀಲ್ದ್ ಲಸಿಕೆಗೆ ಯಾವುದೇ ರೀತಿಯ ಸಮಸ್ಯೆ ಇಲ್ಲಾ, ಆದರೇ ಕೋವ್ಯಾಕ್ಸಿನ್ ಸಮಸ್ಯೆ ಇದ್ದು ಹಂತ ಹಂತವಾಗಿ ಲಸಿಕೆ ತರಿಸುವ ವ್ಯವಸ್ಥೆ ಮಾಡುತ್ತಿದ್ದು ಯಾರೂ ಆಂತಕ ಪಡುವ ಅವಶ್ಯಕತೆ ಇಲ್ಲಾ ಎಂದು ಸಿಎಂ ರಾಜಕೀಯ…

ಹೊನ್ನಾಳಿ ; ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದಕ ಘಟಕ ಸಿ.ಎಂ.ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ ; ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಉತ್ಪಾದಕ ಘಟಕವನ್ನು ಸರ್ಕಾರ ಮಂಜೂರು ಮಾಡಿದ್ದು, ಸದ್ಯದಲ್ಲೇ ಆಸ್ಪತ್ರೆಯ ಆವರಣದಲ್ಲಿ ಘಟಕ ತಲೆ ಎತ್ತಲಿದೆ ಎಂದು ಸಿ.ಎಂ.ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿರುವ ಲಕಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು…

ತರಳಬಾಳು ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದುಸಂಸದ ಜಿ.ಎಂ. ಸಿದ್ದೇಶ್ವರ ಅವರು ಶನಿವಾರದಂದು ಉದ್ಘಾಟಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಜಿ.ಎಂ.ಸಿದ್ದೇಶ್ವರ ಅವರು, ಕೋವಿಡ್ ಸೋಂಕು ಪ್ರಕರಣಗಳುಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗಹರಡುವುದನ್ನು ತಡೆಗಟ್ಟುವ ಸಲುಗಾಗಿ…