ಗುರುವಾರದಿಂದ ಶನಿವಾರದವರೆಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ ಸಂಪೂರ್ಣವಾಗಿ ಲಾಕ್‍ಡೌನ್
ಹೊನ್ನಾಳಿ : ಗುರುವಾರದಿಂದ ಶನಿವಾರದವರೆಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಾದ್ಯಂತ ಸಂಪೂರ್ಣವಾಗಿ ಲಾಕ್‍ಡೌನ್ ಘೋಷಿಸಿದ್ದು,ಬುಧವಾರ ಬೆಳಗ್ಗೆ 10 ಘಂಟೆಯ ಒಳಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯವಸ್ತುಗಳನ್ನು ಖರೀದಿ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಜನತೆಯಲ್ಲಿ ಮನವಿ ಮಾಡಿದರು.ತಾಲೂಕು ಕಚೇರಿಯ ಸಭಾಂಗಣದಲ್ಲಿ…