Day: May 18, 2021

ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸದಂತೆ

ಕ್ರಮ- ಮಹಾಂತೇಶ್ ಬೀಳಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕುವ್ಯಾಪಕವಾಗಿ ಹರಡದಂತೆ ತೀವ್ರ ಮುನ್ನೆಚ್ಚರಿಕೆಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಅವರು ಹೇಳಿದರು.ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು,ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣ ಕುರಿತಂತೆ ವಿವಿಧ ಜಿಲ್ಲೆಗಳಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿ.ಪಂ.…