ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ ವತಿಯಿಂದ ಕೋವಿಡ್-19 ಸೋಂಕಿಗೆ ಒಳಗಾಗಿರುವ ರೋಗಿಗಳಿಗೆ ಉಚಿತವಾಗಿ ಕೋವಿಡ್ ಆರೈಕೆ ಕೇಂದ್ರ
ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಮತ್ತು ಶಿವಮೊಗ್ಗ ಶಾಖೆಯ…