Day: May 20, 2021

ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆ ವತಿಯಿಂದ ಕೋವಿಡ್-19 ಸೋಂಕಿಗೆ ಒಳಗಾಗಿರುವ ರೋಗಿಗಳಿಗೆ ಉಚಿತವಾಗಿ ಕೋವಿಡ್ ಆರೈಕೆ ಕೇಂದ್ರ

ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳು ಮತ್ತು ಶಿವಮೊಗ್ಗ ಶಾಖೆಯ…

ನೇಕಾರರಿಗೆ ಕನಿಷ್ಟ ಹತ್ತು ಸಾವಿರ ರೂಗಳನ್ನು ಘೋಷಣೆ ಮಾಡಲು ಒತ್ತಾಯಿಸುತ್ತೇನೆ.ಎಂ.ಡಿ.ಲಕ್ಷ್ಮೀನಾರಾಯಣ

ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಮಾಹಿತಿಯಂತೆ ರಾಜ್ಯದಲ್ಲಿರುವ ಕೈಮಗ್ಗ ನೇಕಾರರು ಎರಡು ಲಕ್ಷ ಮುವತೈದು ಸಾವಿರ. ಕುಟುಂಬಗಳು.ವಿದ್ಯುತ್ ಮಗ್ಗಗಳ ನೇಕಾರರು ನಾಲ್ಕು ಲಕ್ಷ ಅರುವತ್ತು ಸಾವಿರ. ಕುಟುಂಬಗಳುಸರ್ಕಾರಕ್ಕೆ ಈ ಮಾಹಿತಿಗಳನ್ನು ನಾನು ವಿಧಾನ ಪರಿಷತ್ತಿನಲ್ಲಿ ನೀಡಿರುವೆ.ಆದರೆ ಕಳೆದ ವರ್ಷ ಲಾಕ್ ಡೌನ್…

ನನ್ನ ಮನವಿಗೆ ಸ್ಪಂಧಿಸಿ ಸಿಎಂ ಇಂದು 18 ಆಕ್ಸಿಜನ್ ಕನ್ಸಲ್ಟೇಟರ್‍ಗಳನ್ನು ಕಳುಹಿಸಿಕೊಟ್ಟಿದ್ದು ಸಿಎಂ ಅವರಿಗೆ ಧನ್ಯವಾದ ತಿಳಿಸಿದ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ 18 ಆಕ್ಸಿಜನ್ ಕನ್ಸಲ್ಟೇಟರ್‍ಗಳು ಇಂದು ಬಂದಿದ್ದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಖುದ್ದು ಆಸ್ಪತ್ರೆಯಲ್ಲಿದ್ದು ಅವುಗಳನ್ನು ಬರ ಮಾಡಿಕೊಂಡರು.ಆಕ್ಸಿಜನ್ ಕನ್ಸಲ್ಟೇಟರ್‍ಗಳ ಜೊತೆಗೆ, ವೈದ್ಯಕೀಯ ಉಪಕರಣಗಳು ಸೇರಿದಂತೆ 5 ಜಂಬೋ ಸಿಲಿಂಡರ್ ಇಂದು ಹೊನ್ನಾಳಿಗೆ ಆಗಮಿಸಿದ್ದು…

ಅವಳಿ ತಾಲೂಕಿನಲ್ಲಿ ಇಂದು ಲಾಕ್‍ಡೌನ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಸಿಎಂ ರಾಜಕೀಯ ಕಾಯದರ್ಶಿ ಎಂ.ಪಿ.ರೇಣುಕಾಚಾರ್ಯ

ನ್ಯಾಮತಿ : ಕೊರೊನಾ ಸೋಂಕು ಅವಳಿ ತಾಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವಳಿ ತಾಲೂಕುಗಳನ್ನು ಮೂರು ದಿನಗಳ ಕಾಲ ಲಾಕ್‍ಡೌನ್‍ಗೆ ಕರೆನೀಡಿದ್ದು ಮೊದಲ ದಿನವಾದ ಇಂದು ಲಾಕ್‍ಡೌನ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಸಿಎಂ ರಾಜಕೀಯ ಕಾಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ನ್ಯಾಮತಿ ಪಟ್ಟಣದ…

ಕೊರೋನಾ ಮಹಾಮಾರಿಯ ಭಯ ಮತ್ತು ಚಿಂತೆಯನ್ನು ದೂರಮಾಡಲು ‘ಮನಸ್ಸಿಗೆ ಸ್ವಯಂಸೂಚನೆ’ಗಳನ್ನು ನೀಡಿ ಮತ್ತು ನಿಶ್ಚಿಂತೆಯಿಂದಿರಿ !

ಇಂದು ಇಡೀ ದೇಶ ಕೊರೋನಾ ಮಹಾಮಾರಿಯ ೨ ನೇಯ ಅಲೆಯಿಂದ ತತ್ತರಿಸಿ ಹೋಗಿದೆ. ವರ್ತಮಾನ ಪತ್ರಿಕೆ, ಟಿವಿ ಚಾನೆಲ್ ಗಳ ಕೊರೋನಾ ವಾರ್ತೆ, ಸಾಮಾಜಿಕ ಜಾಲತಾಣಗಳ ಕೊರೋನಾ ಘಟನೆಗಳ ವಿಡಿಯೋ ನೋಡಿ, ಅಥವಾ ಆಕ್ಸಿಜನ್ ಕೊರತೆ, ಬೆಡ್ ಸಿಗದೇ, ನರಳಿ ಸಾಯುವ…

ತಂಬಾಕು ಮಾರಾಟ ಮತ್ತು ಬಳಕೆ ನಿಷೇಧ

  ಕೋವಿಡ್-19 ಎರಡನೇ ಅಲೆ ವೈರಸ್‍ನಿಂದ ರೋಗವು ವಿಶ್ವದೆಲ್ಲಡೆವ್ಯಾಪಕವಾಗಿ ಹರಡುತ್ತಿದ್ದು, ಸಂಭವಿಸಬಹುದಾದಅನಾಹುತಗಳನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ತಂಬಾಕುಮಾರಾಟ ಮತ್ತು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಆದೇಶಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆತೊಂದರೆಯಾಗುವುದರ ಜೊತೆಗೆ ಸಾಂಕ್ರಾಮಿಕರೋಗಗಳಾದ ಕ್ಷಯರೋಗ, ನ್ಯೂಮೋನಿಯ ಮತ್ತುಕೋವಿಡ್-19 ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲುಕಾರಣವಾಗಬಹುದು.…

32 ಆಕ್ಸಿಜನ್ ಸಿಲಿಂಡರ್ ಆರೋಗ್ಯ ಇಲಾಖೆಗೆ ಹಸ್ತಾಂತರ :

ಎಸ್‍ಪಿ ಪ್ರಶಂಸೆ ಸಾಂಕ್ರಾಮಿಕ ರೋಗ ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರಆರೋಗ್ಯದ ದೃಷ್ಠಿಯಿಂದ ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್‍ಗಳನ್ನುಸಾರ್ವಜನಿಕರ ಮನವೊಲಿಸಿ ಪಡೆದು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದಮಲೇಬೆನ್ನೂರು ಪಿಎಸ್‍ಐ ವೀರಬಸಪ್ಪ ಕುಸಲಾಪುರ ಅವರನ್ನು ಎಸ್‍ಪಿಹನುಮಂತರಾಯ ಪ್ರಶಂಸಿದರು.ದಾವಣಗೆರೆ ಜಿಲ್ಲಾ ಪೊಲೀಸ್ ಅಧಿಕ್ಷಕ ಹನುಮಂತರಾಯ ಅವರುಆದೇಶದ ಮೇರೆಗೆ ಅಪರ ಪೊಲೀಸ್…

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ಮೇ. 21 ರಿಂದ ಮೂರು ದಿನ ಜಿಲ್ಲೆಯಾದ್ಯಂತ ಸಂಪೂರ್ಣ

ಲಾಕ್‍ಡೌನ್- ಬಿ.ಎ. ಬಸವರಾಜ ಜಿಲ್ಲೆಯ ತಾಲ್ಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ರೋಗಹರಡುವಿಕೆಯ ಸರಪಳಿಯನ್ನು ತುಂಡರಿಸಲು, ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿಬಂಧನೆಗಳನ್ನುಒಳಪಡಿಸಿ, ಮೇ. 21 ರಂದು ಬೆಳಿಗ್ಗೆ 10 ಗಂಟೆಯಿಂದ ಮೇ.…