Day: May 21, 2021

ಸದ್ಯದ ಸ್ಥಿತಿಯಲ್ಲಿ ’ಕೊರೋನಾ ವಿಷಾಣು’ವಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹದ ಅಗ್ನಿಸಂಸ್ಕಾರವನ್ನು ಮಾಡಲು ಸಾಧ್ಯವಾಗದಿದ್ದಾಗ ಧರ್ಮಶಾಸ್ತ್ರಕ್ಕನುಸಾರ ಮಾಡಬೇಕಾದ ’ಪಾಲಾಶವಿಧಿ’ !

‘ದೇಶದಲ್ಲಿ ಎಲ್ಲ ಕಡೆಗೆ ‘ಕೊರೋನಾ’ ವಿಷಾಣುವಿನ ಸೋಂಕು ಹೆಚ್ಚಾಗುತ್ತಾ ಹೋಗುತ್ತಿದೆ ಮತ್ತು ಅದರಿಂದ ಅನೇಕ ಜನರು ಸಾವನ್ನಪ್ಪುತ್ತಿದ್ದಾರೆ. ಈ ಸೋಂಕಿನಿಂದ ಯಾರಾದರೂ ಮೃತಪಟ್ಟರೆ ಅವರ ಕುಟುಂಬದವರಿಗೆ ಮೃತದೇಹವನ್ನು ಕೊಡುವುದಿಲ್ಲ. ಸರಕಾರಿ ಸಿಬ್ಬಂದಿಗಳು ಅದನ್ನು ದಹನ ಮಾಡುತ್ತಾರೆ. ಆದುದರಿಂದ ಮೃತ ದೇಹದ ಎಲುಬುಗಳೂ…

ಅರಬಗಟ್ಟೆಯಲ್ಲಿ ಮೂರನೇ ಕೋವಿಡ್ ಕೇರ್ ಸೆಂಟರ್ ಆರಂಭ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ನೂರು ಹಾಸಿಗೆಗಳ ಮೂರನೇ ಕೋವಿಡ್ ಕೇರ್ ಸೆಂಟರ್ ಆರಂಭ ಮಾಡಲಿದ್ದು, ಅದಕ್ಕೆ ಬೇಕಾದ ನೂರು ಹಾಸಿಗೆ ಹಾಗೂ ನೂರು ಕಾಟ್‍ಗಳನ್ನು ಉಚಿತವಾಗಿ ನೀಡುತ್ತೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ…

ಆಸ್ಪತ್ರೆಯ ಆವರಣದಲ್ಲೇ ಆಕ್ಸಿಜನ್ ಉತ್ಪಾದನಾ ಘಟಕ ಆರಂಭವಾಗುತ್ತಿದ್ದು ಕೊರೊನಾ ಸೋಂಕಿತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಆಕ್ಸಿಜನ್ ಎಲ್ಲಿ ಖಾಲಿಯಾಗುತ್ತದೋ ಎಂದು ಪ್ರತಿನಿತ್ಯ ಕೊರೊನಾ ಸೋಂಕಿತರು ಆತಂಕ ಪಡುತ್ತಿದ್ದು, ಇದೀಗ ಆಸ್ಪತ್ರೆಯ ಆವರಣದಲ್ಲೇ ಆಕ್ಸಿಜನ್ ಉತ್ಪಾದನಾ ಘಟಕ ಆರಂಭವಾಗುತ್ತಿದ್ದು ಕೊರೊನಾ ಸೋಂಕಿತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕು ಆಸ್ಪತ್ರೆಯ…

ಸಿಜಿ ಆಸ್ಪತ್ರೆಗೆ ಸಚಿವರು, ಜನಪ್ರತಿನಿಧಿಗಳ ಭೇಟಿ-ಪರಿಶೀಲನೆ

ಜಿಲ್ಲೆಯ ಚಿಗಟೇರಿ ಆಸ್ಪತ್ರೆಗೆ ಆರೋಗ್ಯ ಸಚಿವರಾದಡಾ.ಕೆ.ಸುಧಾಕರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಹಾಗೂಜನ ಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಸಿಸಿಟಿವಿಯಲ್ಲಿ ಕೋವಿಡ್ ವಾರ್ಡ್‍ಗಳಪರಿಶೀಲನೆ ನಡೆಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿಮಾಹಿತಿ ಪಡೆದರು.ಆರೋಗ್ಯ ಸಚಿವರು ಜಿಲ್ಲಾಧಿಕಾರಿಗಳನ್ನು ಕುರಿತು, ತಕ್ಷಣವೇಜಿಲ್ಲೆಯಲ್ಲಿ ಅನಸ್ತೇಶಿಯಾ, ಮೆಡಿಸಿನ್, ಬಯೋಮೆಡಿಕಲ್…

ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಇಲ್ಲ, ಕೇರ್ ಸೆಂಟರ್

ದಾಖಲು ಕಡ್ಡಾಯ- ಡಾ. ಕೆ. ಸುಧಾಕರ್ ಹೋಂ ಐಸೋಲೇಷನ್‍ಗೆ ಒಳಗಾಗುವ ಕೋವಿಡ್ ಸೋಂಕಿತರಿಂದಲೇಇತರರಿಗೆ ಸೋಂಕು ಹೆಚ್ಚು ಹರಡುತ್ತಿರುವುದು ಕಂಡುಬಂದಿದ್ದು,ಹೀಗಾಗಿ ಇನ್ನು ಮುಂದೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಹೋಂಐಸೋಲೇಷನ್‍ಗೆ ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ಸೆಂಟರ್‍ನಲ್ಲಿಯೇ ದಾಖಲು ಮಾಡಬೇಕು ಎಂದು ಆರೋಗ್ಯ ಮತ್ತುಕುಟುಂಬ…

*ಆಸ್ಪತ್ರೆಯಲ್ಲಿ ಪಾವತಿಸಲು ಬಾಕಿ ಇದ್ದ 2 ಲಕ್ಷ 60 ಸಾವಿರ ರೂಪಾಯಿಯನ್ನುಮಾನ್ಯ ಶಾಸಕರಾದ ಯುಟಿ ಖಾದರ್ ಸಾಹೇಬರು ಬಿಲ್ಲನ್ನು ಬರಿಸಿ ಮೃತ ಪ್ರಾರ್ಥಿವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು

ಉಳ್ಳಾಲ ಮಿಲ್ಲತ್ ನಗರ ನಿವಾಸಿಯಾಗಿದ್ದ ತಾಜುದ್ದೀನ್ ತಂಗಲ್ ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನ ಮಂಗಳ ಕಿಡ್ನಿ ಪೌಂಡೇಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದರು, ಚಿಕಿತ್ಸೆ ಪಡೆಯುತ್ತಿದ್ದರು. ಈ ದಿನ ತಾರೀಕು 19 5 20 21 ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ…

ಅನಧಿಕೃತವಾಗಿ ಸಮಾರಂಭಗಳು ನಡೆಯುವುದು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ ತಾಲ್ಲೂಕು ವ್ಯಾಪ್ತಿಯಲ್ಲಿನ ಕಂಟ್ರೋಲ್ ರೂಂಗಳಿಗೆ ದೂರುಗಳನ್ನು ಸಲ್ಲಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ

ಚಿಕ್ಕಮಗಳೂರು,ಮೇ.20 :ಕೋವಿಡ್-20 ಸಾಂಕ್ರಾಮಿಕ ರೋಗವು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಮೇ ೨೪ ರವರೆಗೆ ನಡೆಯಲಿರುವ ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಕೋವಿಡ್-೧೯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಉಲ್ಲಂಘನೆ ಕಂಡುಬಂದಲ್ಲಿ ಅಥವಾ ಅನಧಿಕೃತವಾಗಿ ಸಮಾರಂಭಗಳು…

ಕರೋನಾ ಲಸಿಕೆ ತೆಗೆದುಕೊಳ್ಳುವ ಮುಂಚೆ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ರಕ್ತದಾನ

ಕರೋನಾ ಲಸಿಕೆ ತೆಗೆದುಕೊಂಡ ಬಳಿಕ 28 ದಿನಗಳ ಗಳವರೆಗೆ ರಕ್ತದಾನವನ್ನು ಮಾರುವಂತಿಲ್ಲ ಹಾಗಾಗಿ ದೇಶದಲ್ಲಿ ಹಲವರು ರಕ್ತದಾನದ ಅಭಾವ ಉಂಟಾಗಬಹುದು ಎಂಬ ಆಲೋಚನೆಯಿಂದ ರಕ್ತದಾನದಲ್ಲಿ ತೊಡಗಿದ್ದಾರೆ ಈ ದೆಸೆಯಲ್ಲಿ ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿಯ ವತಿಯಿಂದ ಶಿವಮೊಗ್ಗದ ರೋಟರಿ ರಕ್ತನಿಧಿ…

ಶಿವಮೊಗ್ಗ: ನಗರದ ವಿವಿಧೆಡೆ ಆ್ಯಂಬ್ಯುಲೆನ್ಸ್‌ಗಳು ನಿಯಮ ಮೀರಿ ಹಣ ಆ್ಯಂಬ್ಯುಲೆನ್ಸ್‌ಗಳ ಹಣ ಸುಲಿಗೆಗೆ ಕಡಿವಾಣ ಹಾಕಿ : ಎನ್‌ಎಸ್‌ಯುಐ ನಗರಾಧ್ಯಕ್ಷ ವಿಜಯ್ ಒತ್ತಾಯಿಸಿದ್ದಾರೆ.

ಶಿವಮೊಗ್ಗ: ನಗರದ ವಿವಿಧೆಡೆ ಆ್ಯಂಬ್ಯುಲೆನ್ಸ್‌ಗಳು ನಿಯಮ ಮೀರಿ ಹಣ ಆ್ಯಂಬ್ಯುಲೆನ್ಸ್‌ಗಳ ಹಣ ಸುಲಿಗೆಗೆ ಕಡಿವಾಣ ಹಾಕಿ : ವಿಜಯ್ಸುಲಿಗೆಮಾಡುತ್ತಿದ್ದು, ಶೀಘ್ರವೇ ಇದಕ್ಕೆ ಕಡಿವಾಣ ಹಾಕುವಂತೆ ಎನ್‌ಎಸ್‌ಯುಐ ನಗರಾಧ್ಯಕ್ಷವಿಜಯ್ ಒತ್ತಾಯಿಸಿದ್ದಾರೆ.ಕೊರೊನಾ ರೋಗವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವೊಂದಿಷ್ಟುಆ್ಯಂಬುಲೆನ್ಸ್​ ಚಾಲಕರು ನಿಗದಿತ ದರಕ್ಕಿಂತ ಎರಡು, ಮೂರು…

ಖಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ ಪಠ್ಯೇತರ ಚಟುವಟಿಕೆಗಳ ಶಿಕ್ಷಕರಿಗೂ ಪ್ಯಾಕೇಜ್ ನೀಡಿ

ಕರೋನಾವೈರಸ್ ಮೊದಲ ಅಲೆ ಆರಂಭವಾಗಿ ಲಾಕ್ ಡೌನ್ ಆದ ನಂತರ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿತು ಅದರಲ್ಲಿ ಸರ್ಕಾರವು ಹಲವು ವರ್ಗದ ಶ್ರಮಿಕರನ್ನು ಗುರುತಿಸಿ ನೆರವನ್ನು ನೀಡಿತು ನಿಜಕ್ಕೂ ಸರ್ಕಾರದ ಆ ಕಾರ್ಯ ಉತ್ತಮವಾದದ್ದು…