ಶಿಗ್ಗಾಂವ-ಸವಣೂರಿಗೆ ಸೆಮಿ ವೆಂಟಿಲೇಟರ್ ಹಸ್ತಾಂತರಿಸಿದ ಸಚಿವ ಬಸವರಾಜ ಬೊಮ್ಮಾಯಿ
ಹಾವೇರಿ:ಮೇ.21 ವೆಂಟಿಲೇಟರ್‍ಗೆ ಪರ್ಯಾಯವಾಗಿ ತಯಾರಿಸಲಾಗಿರುವ 4 ಸೆಮಿ ವೆಂಟಿಲೇಟರ್ ಉಪಕರಣಗಳನ್ನು ಶ್ರೀಮತಿ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಹಾವೇರಿ ಜಿಲ್ಲಾಡಳಿತಕ್ಕೆ ಇಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.ಶುಕ್ರವಾರ ಆರೋಗ್ಯ ಸಚಿವ ಡಾ. ಕೆ.…