ಇಂದು ರಾಜ್ಯ ನಾಗರಿಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ರೋಗಿಗಳ ಸಂಬಂಧಿಕರಿಗೆ ಆಹಾರ ವಿತರಣೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಮಹಿಳಾ ಅಧ್ಯಕ್ಷೆ ಉಷಾ ಉತ್ತಪ್ಪ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಖಜಾಂಚಿ ಶಿವಮೊಗ್ಗ ವಿನೋದ್ ಮತ್ತು ಪ್ರಮುಖರಾದ ರಾಜೇಶ್ ರವಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *