ಕೆ ಶೇಖರ್
ಉಪಾಧ್ಯಕ್ಷರು
ರಾಜ್ಯ ನಾಗರಿಕರ ರಕ್ಷಣಾ ಸಮಿತಿ
ಕರೋನಾ ಎರಡನೇ ಅಲೆ ಹೆಚ್ಚಾಗಿದ್ದು ದಿನೇ ದಿನೆ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದೆ
ಇಂತಹ ಸಂದರ್ಭದಲ್ಲಿ ಶಿಕ್ಷಣ ಮಂತ್ರಿಗಳು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ಕುರಿತು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಇದು ಮಕ್ಕಳಲ್ಲಿ ಆತಂಕವನ್ನುಂಟು ಉಂಟು ಮಾಡಿದು ಕೆಲವು ದಿನಗಳ ಹಿಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಆನ್ ಲೈನ್ ನಲ್ಲಿ ನಡೆಯಲಿದೆ ಎಂದು ಯಾರೋ ವೇಳಾಪಟ್ಟಿ ಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿದ್ದರು ಅದನ್ನು ಕಂಡು ಪೋಷಕರು ವಿದ್ಯಾರ್ಥಿಗಳು ಪರೀಕ್ಷೆ ಇದೆ ಎಂದು ಗೊಂದಲಕ್ಕೆ ಒಳಗಾಗಿದ್ದರು ಇದರಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಮತ್ತು ಕರೋನ ಎರಡನೆ ಅಲೆ ಮುಗಿಯುತ್ತಿದೆ ಎಂದಂತೆ ತಜ್ಞರು ಮೂರನೇ ಅಲೆಯ ಆರಂಭದ ಸೂಚನೆಯನ್ನು ಕೊಟ್ಟಿದ್ದಾರೆ ಇದು ಮುಂದಿನ ದಿನಗಳಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಇರುವ ಗೊಂದಲಕ್ಕೆ ತೆರೆ ಎಳೆಯಬೇಕಾಗಿದೆ