ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ
ಉಚಿತವಾಗಿ ಮೂರು ಟನ್ ಆಮ್ಲಜನಕವನ್ನು ಹಸ್ತಾಂತರಿಸಿದರು.
ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದ ಮೂರು ಟನ್ ಆಮ್ಲಜನಕವನ್ನು ಜಿಲ್ಲಾ ನಿರ್ದೇಶಕರಾದ ಜಯಂತ ಪೂಜಾರಿಯವರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ
ಉಚಿತವಾಗಿ ಮೂರು ಟನ್ ಆಮ್ಲಜನಕವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆಯ ಜಿಲ್ಲಾಧಿಕಾರಿಯಾದ ಮಹಾಂತೇಶ್ ಬೀಳಗಿ ಜಿಲ್ಲಾ ನಿರ್ದೇಶಕರಾದ ಜಯಂತ್ ಪೂಜಾರಿ ಜಿಲ್ಲಾ ಆರೋಗ್ಯಾಧಿಕಾರಿ ಇನ್ನು ಮುಂತಾದವರು ಸಹ ಭಾಗಿಯಾಗಿದ್ದರು