Day: May 26, 2021

MRPL ಉದ್ಯೋಗ ನೇಮಕಾತಿಯಲ್ಲಿ ಕರ್ನಾಟಕ ಮತ್ತು ತುಳುನಾಡಿಗೆ ಆದ ಅನ್ಯಾಯದ ವಿರುದ್ಧ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಹಾಗೂ ಯುವ ನಾಯಕ ಶ್ರೀ ಮಿಥುನ್ ರೈ

MRPL ಉದ್ಯೋಗ ನೇಮಕಾತಿಯಲ್ಲಿ ಕರ್ನಾಟಕ ಮತ್ತು ತುಳುನಾಡಿಗೆ ಆದ ಅನ್ಯಾಯದ ವಿರುದ್ಧ ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಹಾಗೂ ಯುವ ನಾಯಕ ಶ್ರೀ ಮಿಥುನ್ ರೈ ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ನೇಮಕಾತಿಯನ್ನು ತಕ್ಷಣವೇ ಅಧಿಕೃತವಾಗಿ ತಡೆ…

ದೆಹಲಿ ರೈತರ ಪ್ರತಿಭಟನೆಗೆ 6 ತಿಂಗಳು: ಎನ್.ಎಸ್.ಯು.ಐ.ನಿಂದ ರೈತರ ಬೆಂಬಲಿಸಿ ಕಪ್ಪು ಬಾವುಟ ಹಾರಿಸಿ ಕರಾಳ ದಿನಾಚರಣೆ.

ಸಂಯುಕ್ತ ಕಿಸಾನ್ ಮೋರ್ಚಾ ರೈತ ಹೋರಾಟ ಸಮಿತಿ ಕೇಂದ್ರ ಸರ್ಕಾರ ತಂದಿರುವ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಶಾಸನ ಬದ್ದಗೊಳಿಸಲು ಒತ್ತಾಯಿಸಿ ದೆಹಲಿ ಸಿಂಗ್, ಟಿಕ್ರಿ, ಗಾಜಿಪೂರ ಗಡಿಗಳಲ್ಲಿ ಕಳೆದ ನವೆಂಬರ್ 26ರಿಂದ ಚಳುವಳಿ ನಡೆಸುತ್ತಿದ್ದು…

ಮಾನವ ಹಕ್ಕುಗಳ ಕಮಿಟಿ, ಮಲೆನಾಡು ಗೆಳೆಯರ ಬಳಗ, ಮಲೆನಾಡು ಕನ್ನಡ ಸಂಘ ಜಂಟಿಯಾಗಿ ಇಂದು ನಿರಾಶ್ರಿತರಿಗೆ ಊಟ ವನ್ನು ವಿತರಿಸಿದರು

ಮಾನವ ಹಕ್ಕುಗಳ ಕಮಿಟಿ, ಮಲೆನಾಡು ಗೆಳೆಯರ ಬಳಗ, ಮಲೆನಾಡು ಕನ್ನಡ ಸಂಘ ಜಂಟಿಯಾಗಿ ಇಂದು ಶಿವಮೊಗ್ಗ ನಗರದ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸರಿಗೆ, ಆರೋಗ್ಯ ಇಲಾಖೆ ಹಾಗೂ ನಿರಾಶ್ರಿತರಿಗೆ ಊಟ ವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕಮಿಟಿಯ ರಾಜ್ಯಾಧ್ಯಕ್ಷ ಕೆ.ನಾಗರಾಜ್, ಕನ್ನಡ ಸಾಹಿತ್ಯ…

ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ : ಅವಧಿ ವಿಸ್ತರಣೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇಸಾಲಿನಲ್ಲಿ 6 ರಿಂದ 10ನೇ ತರಗತಿಯ ಪ್ರತಿಭಾವಂತ ಮಾಧ್ಯಮಿಕಹಾಗೂ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ವಾರ್ಷಿಕ ರೂ. 10 ಸಾವಿರದÀಂತೆಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು,…

ಮಳೆಗಾಲದಲ್ಲಿ ಮೀನುಗಾರಿಕೆ ನಿಷೇಧ

ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್ 1 ರಿಂದ ಜುಲೈ 30ರವರೆಗೆ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ. ಚನ್ನಗಿರಿತಾಲ್ಲೂಕು ದಾವಣಗೆರೆ ಜಿಲ್ಲೆ ಶಾಂತಿಸಾಗರ ಜಲಾಶಯದಲ್ಲಿ ಮುಂಗಾರುಮಳೆಗಾಲದ ಅವಧಿಯಲ್ಲಿ ಒಳನಾಡು ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕಿನ ವಿಲೇವಾರಿ ಕಾರ್ಯನೀತಿ 2014 ರ ಆದೇಶದಂತೆಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್…