ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರು, ದೇಶದ ಆಕ್ಸಿಜನ್ ಮ್ಯಾನ್ ಬಿ ವಿ ಶ್ರೀನಿವಾಸ್ ರವರು ತವರು ಜಿಲ್ಲೆ ಶಿವಮೊಗ್ಗ ನಗರಕ್ಕೆ ನಾಳೆ ಬೆಳಿಗ್ಗೆ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕೇರ್ರ್ಸ್ ಆಂಬುಲೆನ್ಸ್ ಗೆ ಚಾಲನೆ ನೀಡುವರು
ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರು, ದೇಶದ ಆಕ್ಸಿಜನ್ ಮ್ಯಾನ್ ಬಿ ವಿ ಶ್ರೀನಿವಾಸ್ ರವರು ತವರು ಜಿಲ್ಲೆ ಶಿವಮೊಗ್ಗ ನಗರಕ್ಕೆ ನಾಳೆ ಬೆಳಿಗ್ಗೆ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕೇರ್ರ್ಸ್ ಆಂಬುಲೆನ್ಸ್ ಗೆ ಚಾಲನೆ ನೀಡುವರು…