ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರು, ದೇಶದ ಆಕ್ಸಿಜನ್ ಮ್ಯಾನ್ ಬಿ ವಿ ಶ್ರೀನಿವಾಸ್ ರವರು ತವರು ಜಿಲ್ಲೆ ಶಿವಮೊಗ್ಗ ನಗರಕ್ಕೆ ನಾಳೆ ಬೆಳಿಗ್ಗೆ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕೇರ್ರ್ಸ್ ಆಂಬುಲೆನ್ಸ್ ಗೆ ಚಾಲನೆ ನೀಡುವರು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್, ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ , ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ , ಶಿವಮೊಗ್ಗ ನಗರದ ಮಹಾನಗರಪಾಲಿಕೆಯ ಸದಸ್ಯರುಗಳು ಹಾಗೂ ಪಕ್ಷದ ಎಲ್ಲಾ ಮುಖಂಡರುಗಳು ಭಾಗವಹಿಸಲಿದ್ದಾರೆ
ಶಿವಮೊಗ್ಗ ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಮಿತ್ರರು ಆಗಮಿಸಿ ರಾಷ್ಟ್ರೀಯ ಅಧ್ಯಕ್ಷರನ್ನುಸ್ವಾಗತಿಸಬೇಕಾಗಿ ವಿನರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರು, ದೇಶದ ಆಕ್ಸಿಜನ್ ಮ್ಯಾನ್ ಬಿ ವಿ ಶ್ರೀನಿವಾಸ್ ರವರು ತವರು ಜಿಲ್ಲೆ ಶಿವಮೊಗ್ಗ ನಗರಕ್ಕೆ ನಾಳೆ ಬೆಳಿಗ್ಗೆ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾಂಗ್ರೆಸ್ ಕೇರ್ರ್ಸ್ ಆಂಬುಲೆನ್ಸ್ ಗೆ ಚಾಲನೆ ನೀಡುವರು*
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್, ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ , ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ , ಶಿವಮೊಗ್ಗ ನಗರದ ಮಹಾನಗರಪಾಲಿಕೆಯ ಸದಸ್ಯರುಗಳು ಹಾಗೂ ಪಕ್ಷದ ಎಲ್ಲಾ ಮುಖಂಡರುಗಳು ಭಾಗವಹಿಸಲಿದ್ದಾರೆ
*ಶಿವಮೊಗ್ಗ ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಮಿತ್ರರು ಆಗಮಿಸಿ ರಾಷ್ಟ್ರೀಯ ಅಧ್ಯಕ್ಷರನ್ನುಸ್ವಾಗತಿಸಬೇಕಾಗಿ ವಿನಂತಿಸಿದ್ದಾರೆ