ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಲಭ್ಯವಿದ್ದು ಮೇ 28 ರಿಂದ
ನೀಡಲಾಗುತ್ತದೆ. ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು ಅವಧಿ
ಪೂರೈಸಿರುವವರು ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್
2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಆರ್‍ಸಿಹೆಚ್ ಅಧಿಕಾರಿ
ಡಾ.ಮೀನಾಕ್ಷಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *