ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರು, ದೇಶದ ಆಕ್ಸಿಜನ್ ಮ್ಯಾನ್ ಬಿ ವಿ ಶ್ರೀನಿವಾಸ್ ರವರು ತವರು ಜಿಲ್ಲೆ ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬೆಳಗ್ಗೆ ಕಾಂಗ್ರೆಸ್ ಕೇರ್ರ್ಸ್ ಆಂಬುಲೆನ್ಸ್ ಗೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಬಿಎಂ ಸಂದೀಪ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್,ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ , ಮಾಜಿ ಶಾಸಕರಾದ ಕೆಬಿ ಪ್ರಸನ್ನ ಕುಮಾರ್ , ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಹೆಚ್.ಪಿ . ಗಿರೀಶ್ ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಎಂ ಪ್ರವೀಣ್ ಕುಮಾರ್ , ಪ್ರದೀಪ್ ಟಿ ಎಸ್ (ಶಿವಮೊಗ್ಗ ಜಿಲ್ಲೆಯಉಸ್ತುವಾರಿ)ಮಹಾನಗರಪಾಲಿಕೆಯ ಸದಸ್ಯರುಗಳಾದ ಎಚ್.ಸಿ. ಯೋಗೀಶ್ , ಮೇಹಕ್ ಶರೀಫ್ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ಕಾಶಿ ಯುವ ಕಾಂಗ್ರೆಸ್ ನ ಬ್ಲಾಕ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್ ಭದ್ರಾವತಿಯ ನಗರಾಧ್ಯಕ್ಷ ಜೀ ವಿನೋದ್ ಕುಮಾರ್ ದಕ್ಷಿಣ ಬ್ಲಾಕ್ ಎಸ್ ಕುಮರೇಶ್, ತೀರ್ಥಹಳ್ಳಿ ಅಧ್ಯಕ್ಷ ಅಮರನಾಥ್ ಶೆಟ್ಟಿ ಯುವ ಕಾಂಗ್ರೆಸ್ ಮುಖಂಡರಾದ ಆರ್ ಕಿರಣ್ ಟಿವಿ ರಂಜಿತ್ ಹಾಗೂ ಪಕ್ಷದ ಮುಖಂಡರುಗಳು , ಯುವ ಕಾಂಗ್ರೆಸ್ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು