Day: May 31, 2021

ರೈತರ ಬೆಳೆ ಸರ್ಕಾರವೇ ಖರೀದಿ ಮಾಡಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ

ರಾಣೆಬೆನ್ನೂರು: ರೈತರು ಬೆಳೆದಿರುವ ಹಣ್ಣು, ಹೂವು, ತರಕಾರಿ ಬೆಳೆಯನ್ನು ಸರ್ಕಾರವೇ ಬೆಂಬಲ ಬೆಲೆ ನೀಡಿ ಖರೀದಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು; ‘ಕೋವಿಡ್ ವಿಚಾರವಾಗಿ ಪಕ್ಷದ ನಾಯಕರು ಜನರಿಗೆ…

ರೈತರಿಗೆ ಎಕರೆಗೆ ಹತ್ತು ಸಾವಿರ ರು. ಪರಿಹಾರ ಕೊಡಿ; ಡಿ.ಕೆ. ಶಿವಕುಮಾರ್ ಆಗ್ರಹ

ಹುಬ್ಬಳ್ಳಿ: ‘ಲಾಕ್ ಡೌನ್, ಮಾರುಕಟ್ಟೆ ಸಮಸ್ಯೆ, ಬೆಂಬಲ ಬೆಲೆ ಇಲ್ಲದೆ ಕಂಗಾಲಾಗಿರುವ ತರಕಾರಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅವರ ಧ್ವನಿಯಾಗಿ ಅವರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವುದಾಗಿ’ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಳೀಯ ರೈತರ ಜಮೀನಿಗೆ…

ಹೊನ್ನಾಳಿ ನಗರದ ಆಸ್ಪತ್ರೆ ಆವರಣದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನಾ ವತಿಯಿಂದ ಹೊನ್ನಾಳಿ ಆಸ್ಪತ್ರೆಗೆ ಆಮ್ಲಜನ ಸಾಂದ್ರಕಗಳನ್ನು ಸರ್ಕಾರಿ ವೈದ್ಯರಿಗೆ ಹಸ್ತಾಂತರಿಸಿದರು .

ಹೊನ್ನಾಳಿ ; ಪೂಜ್ಯ ವೀರೇಂದ್ರ ಹೆಗ್ಗಡೆಯವರಸೇವಾಕಾರ್ಯ ಸಾಗಾರದಾಚೆಗೂ ವಿಸ್ತಾರವಾಗಿದೆ,ಆಡುಮುಟ್ಟದ ಸೊಪ್ಪಿಲ್ಲ, ಇವರು ಮಾಡದಸೇವಾಕಾರ್ಯಗಳಿಲ್ಲ ಆ ನಿಟ್ಟಿನಲ್ಲಿ ಪೂಜ್ಯರನೇತೃತ್ವದಲ್ಲಿ ಸೇವಾ ಚಟುವಟಿಕೆಗಳುನಿರಂತರವಾಗಿ ಸಾಗುತ್ತಿರುವುದು ನಮ್ಮೇಲ್ಲರಿಗೂಪ್ರೇರಣೆಯಾಗಿದೆ ಎಂದು ಸಿ.ಎಂ.ರಾಜಕೀಯಕಾರ್ಯದರ್ಶಿ,ಶಾಸಕ ಎಂ.ಪಿ.ರೇಣುಕಾಚಾರ್ಯಹೇಳಿದರು.ಸೋಮವಾರ ಹೊನ್ನಾಳಿ ನಗರದ ಆಸ್ಪತ್ರೆಆವರಣದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನಾ ವತಿಯಿಂದ ಪ್ರತಿ ಆಸ್ಪತ್ರೆಗೆ ನೀಡಿದಆಮ್ಲಜನ ಸಾಂದ್ರಕಗಳನ್ನು…

ಮಾಜಿ ಸಚಿವ ಅಭಯಚಂದ್ರ ಜೈನ್ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ನೇತ್ರತ್ವದಲ್ಲಿ ಮಧ್ಯಾಹ್ನದ ಊಟವನ್ನು ವಿತರಿಸಲಾಯಿತು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಯುವ ಕಾಂಗ್ರೆಸ್ ವತಿಯಿಂದ ಹಾಗೂ ಅಲ್ ಅಮೀನ್ ಹೆಲ್ಪ್ ಲೈನ್ ಸಹಕಾರದೊಂದಿಗೆ ಮೂಡಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ…

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ನವ್ಲೂರಿನ ಹೊಲಗಳಿಗೆ ಭೇಟಿ

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ನವ್ಲೂರಿನ ಹೊಲಗಳಿಗೆ ಭೇಟಿ ನೀಡಿ ರೈತ ಬಾಂಧವರ ಸಮಸ್ಯೆಗಳನ್ನು ಆಲಿಸಿದರು, ಮತ್ತು ಕಾಂಗ್ರೆಸ್ಸಿನ ಸಂಪೂರ್ಣ ಬೆಂಬಲ ಇರುವುದಾಗಿ ಭರವಸೆ ನೀಡಿದರು. ಪ್ರಸ್ತುತ ಕಾಲದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳನ್ನು ಅವರು ಕೇಳಿ, ಕರ್ನಾಟಕದಲ್ಲಿ ಕೋವಿಡ್…

ಹರಿಹರ : ಕೋವಿಡ್ ಸೋಂಕಿತರಿಗೆ ಯೋಗಾಸನ ತರಬೇತಿ ಶಾಸಕರಾದ ಎಸ್. ರಾಮಪ್ಪ ಅವರು ಈ ಕಾರ್ಯಕ್ರಮ ಉದ್ಘಾಟಿಸಿದರು.

ಹರಿಹರ : ನಗರದ ಎಸ್ ಜೆವಿಪಿ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಸಂಜೆ 5 ಗಂಟೆಗೆ ಏರ್ಪಡಿಸಿದ್ದ ಸುಮಾರು ಕೋವಿಡ್್ ರೋಗಿಗಳಿಗೆ ಯೋಗಾಸನ, ಪ್ರಾಣಾಯಾಮ, ಮುದ್ರೆ ಮತ್ತು ವಿವಿಧ ಕ್ರೀಡೆಗಳನ್ನು ನಡೆಸಲಾಯಿತು. ಸುಮಾರು 120 ಕೋವಿಡ್ ಸೋಂಕಿತರು ಭಾಗವಹಿಸಿದ್ದರು.ಶಾಸಕರಾದ ಎಸ್.…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿರೇಣುಕಾಚಾರ್ಯ ಜೂನ್ ಮಾಹೆಯಲ್ಲಿ ದಾವಣಗರೆ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ.ರೇಣುಕಾಚಾರ್ಯ ಅವರು ಜೂ.01 ರಂದು ಬೆಳಿಗ್ಗೆ 8ಕ್ಕೆ ಹೊನ್ನಾಳಿಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆಉಪಹಾರ ವಿತರಿಸುವರು. ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆ ಆಗಮಿಸಿದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ…

ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ ಸರಬರಾಜಿಗಾಗಿ ಅಗತ್ಯ ಕ್ರಮ

ರೈತರ ಕೃಷಿ ಚಟುವಟಿಕೆಗೆ ಹಿನ್ನಡೆಯಾಗದಂತೆ ಕ್ರಮಕೈಗೊಳ್ಳಲಾಗಿದ್ದು ಈಗಾಗಲೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜವಿತರಣೆ ಪ್ರಾರಂಭಿಸಲಾಗಿದೆ, ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರಸರಬರಾಜಿಗಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ರೈತರುಅನಗತ್ಯವಾಗಿ ಮುಗಿಬಿದ್ದು ಗೊಬ್ಬರ ಖರೀದಿಸಲು ಮುಂದಾಗದೆ, ಅವಶ್ಯವಿರುವಷ್ಟು ಗೊಬ್ಬರ ಮಾತ್ರ ಖರೀದಿಸಬೇಕು ಎಂದುಮಾಯಕೊಂಡ ಶಾಸಕರು ಹಾಗೂ ಲಿಡಕರ್…

ತಂಬಾಕು ಸೇವನೆ ಮಾಡುವವರಿಗೆ ಕೊರೊನಾ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕುನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ  “ತಂಬಾಕುತ್ಯಜಿಸಲು ಬದ್ಧರಾಗಿರಿ” ಎಂಬ ಘೋಷವಾಕ್ಯದಡಿ  ಮೇ.31ಸೋಮವಾರದಂದು ಭರತ್ ಕಾಲೋನಿಯ ನಗರ ಪ್ರಾಥಮಿಕಆರೋಗ್ಯ ಕೇಂದ್ರದಲ್ಲಿ ಸರಳವಾಗಿ ಏರ್ಪಡಿಸಲಾದ ವಿಶ್ವ ತಂಬಾಕುರಹಿತ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ…

ಜೂ.2 ರಿಂದ ವಿಕಲಚೇತನರಿಗೆ ಲಸಿಕೆ ಆಂದೋಲನ

ದಾವಣಗೆರೆ ಜಿಲ್ಲೆಯ ಎಲ್ಲಾ ವಿಧದ ವಿಕಲಚೇತನರಿಗೆ ಜೂ.02ಮತ್ತು 03 ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿನ ಎಲ್ಲಾ ನಗರಮತ್ತು ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲಿ ಕೋವಿಡ್ ನಿರೋಧಕ ಲಸಿಕೆಯನ್ನುವಿಕಲಚೇತನರಿಗೊಸ್ಕರ ಮೀಸಲಿಟ್ಟು ಹಾಕಲಾಗುವುದು. ಎಲ್ಲಾ ವಿಕಲಚೇತನರು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ ಮತ್ತುಯು.ಆರ್.ಡಬ್ಲ್ಯೂಗಳ ಸಹಕಾರದೊಂದಿಗೆ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ…