ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರು ನವ್ಲೂರಿನ ಹೊಲಗಳಿಗೆ ಭೇಟಿ ನೀಡಿ ರೈತ ಬಾಂಧವರ ಸಮಸ್ಯೆಗಳನ್ನು ಆಲಿಸಿದರು, ಮತ್ತು ಕಾಂಗ್ರೆಸ್ಸಿನ ಸಂಪೂರ್ಣ ಬೆಂಬಲ ಇರುವುದಾಗಿ ಭರವಸೆ ನೀಡಿದರು. ಪ್ರಸ್ತುತ ಕಾಲದಲ್ಲಿ ಅವರು ಎದುರಿಸುತ್ತಿರುವ ಸವಾಲುಗಳನ್ನು ಅವರು ಕೇಳಿ, ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಗಮನಿಸಿ ಮತ್ತು ಜನರ ಜಿವನದ ಮೇಲಾಗುತ್ತಿರೋ ಪರಿಣಾಮಗಳ ಬಗ್ಗೆ ಆಲಿಸಿ ಭರವಸೆ ಮೂಡಿಸಿದರು.