Day: May 31, 2021

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕೇರ್ ಯೋಜನೆಯಡಿ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕೇರ್ ಯೋಜನೆಯಡಿ ಜು.೩೧ರಂದು, ವಾರ್ಡ್ ನಂ ೩೧, ಚಾಲುಕ್ಯ ನಗರದಲ್ಲಿ ಮನೆ ಮನೆಗೆ ಸ್ಯಾನಿಟೈಸರ್ ಸಿಂಪಡನೆ ಮಾಡಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ.ಕೆ ಬಾಲಚಂದ್ರ ಮತ್ತು ಸ್ಥಳೀಯರಿದ್ದರು.

ಕೃಷಿ ಪಂಡಿತ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ

ಅರ್ಜಿ ಆಹ್ವಾನ ಕೃಷಿ ಇಲಾಖೆಯು 2021-22ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿ, ಆತ್ಮಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಆಸಕ್ತರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ…

ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆಗೆ ಅರ್ಜಿ

ಆಹ್ವಾನ ದಾವಣಗೆರೆ ಜಿಲ್ಲೆಯಲ್ಲಿ ತೆರವಾಗಿರುವ ಗೃಹರಕ್ಷಕದಳದಗೌರವ ಸಮಾದೇಷ್ಟರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂ. 10 ಕೊನೆಯ ದಿನವಾಗಿರುತ್ತದೆ.ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರಹುದ್ದೆಯು ಕಳೆದ ಮೇ. 25 ರಿಂದ ತೆರವಾಗಿದ್ದು,ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ…

ಪ್ರಚಾರ ಬಯಸದ ಎಲೇಮರೇಕಾಯಿ ಅನ್ನದಾನಿ ಮಹಮದ್ ಅನೀಫ್

ಕೊ ರೋನ ವೈರಸ್ ದೇಶದ ತುಂಬಾ ಹರಡುತ್ತಿರುವ ಈ ಸಂದರ್ಭದಲ್ಲಿ ಕೆಲವು ಸಂಸ್ಥೆಗಳು ಸ್ಥಿತಿವಂತರು ಚುನಾಯಿತ ಪ್ರತಿನಿಧಿಗಳು ವಾರಿಯರ್ಸ್ ಗಳಿಗೆ ಆಹಾರ ಕಿಟ್ ಇನ್ನೂ ಕೆಲವರು. ಸ್ವಯಂ ಸೇವಾ ಕರಿಗೆ ಆಹಾರ ಕಿಟ್ ಹಾಗೂ ಮೆಡಿಕಲ್ ಕಿಟ್ ನೀಡುವುದು ಸರ್ವೇ ಸಾಮಾನ್ಯ…