ಕೊರೊನಾ ಜಾಗೃತಿ ಮೂಡಿಸುವ ಕೆಲಸವನ್ನು ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಮಾಡ ಬೇಕಿದೆ ಎಂದು ಎಂ.ಪಿ.ರೇಣುಕಾಚಾರ್ಯ
ಹೊನ್ನಾಳಿ : ಕೊರೊನಾ ಎರಡನೇ ಅಲೆ ಸುನಾಮಿ ರೀತಿ ಅಪ್ಪಳಿಸುತ್ತಿದ್ದು, ಪ್ರತಿಹಳ್ಳಿಹಳ್ಳಿಗಳಲ್ಲೂ ಜನರಿಗೆ ಕೊರೊನಾ ಜಾಗೃತಿ ಮೂಡಿಸುವ ಕೆಲಸವನ್ನು ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಮಾಡ ಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಕುಂಬಳೂರು ಹಾಗೂ ಕುಂದೂರು ಗ್ರಾಮಗಳಿಗೆ…