ಕೊರೋನಾ ಮಹಾಮಾರಿಯ ಭಯ ಮತ್ತು ಚಿಂತೆಯನ್ನು ದೂರಮಾಡಲು ‘ಮನಸ್ಸಿಗೆ ಸ್ವಯಂಸೂಚನೆ’ಗಳನ್ನು ನೀಡಿ ಮತ್ತು ನಿಶ್ಚಿಂತೆಯಿಂದಿರಿ !
ಇಂದು ಇಡೀ ದೇಶ ಕೊರೋನಾ ಮಹಾಮಾರಿಯ ೨ ನೇಯ ಅಲೆಯಿಂದ ತತ್ತರಿಸಿ ಹೋಗಿದೆ. ವರ್ತಮಾನ ಪತ್ರಿಕೆ, ಟಿವಿ ಚಾನೆಲ್ ಗಳ ಕೊರೋನಾ ವಾರ್ತೆ, ಸಾಮಾಜಿಕ ಜಾಲತಾಣಗಳ ಕೊರೋನಾ ಘಟನೆಗಳ ವಿಡಿಯೋ ನೋಡಿ, ಅಥವಾ ಆಕ್ಸಿಜನ್ ಕೊರತೆ, ಬೆಡ್ ಸಿಗದೇ, ನರಳಿ ಸಾಯುವ…