ಭದ್ರಾ ನಾಲೆಗಳ ಮೂಲಕ ಹರಿಸುತ್ತಿರುವ ನೀರನ್ನು ಮೇ.20 ರವರೆಗೆ ಮುಂದೂಡಿಕೆ
ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರುಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ ಸಮಿತಿ ಅಧ್ಯಕ್ಷರಾದಪವಿತ್ರರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಮೂಲಕ ಹರಿಸುತ್ತಿರುವ ನೀರನ್ನು ಜ.12 ರಿಂದ 120 ದಿನಗಳಕಾಲ ಅಂದರೆ ಮೇ.12 ಕ್ಕೆ…