Month: May 2021

ಪಾಲಿಕೆ ವತಿಯಿಂದ ಜಿಲ್ಲಾಸ್ಪತ್ರೆಗೆ ವಾಟರ್

ಡಿಸ್ಪೆನ್ಸರ್ ಕೊಡುಗೆ ದಾವಣಗೆರೆ ಮಹಾನಗರಪಾಲಿಕೆ ವತಿಯಿಂದ ಕೋವಿಡ್ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಹಾಟ್ ಅಂಡ್ಕೋಲ್ಡ್ ವಾಟರ್ ಡಿಸ್‍ಪೆನ್ಸರ್ ಗಳನ್ನು ಸಂಸದರಾದಡಾ.ಜಿ.ಎಂ.ಸಿದ್ದೇಶ್ವರ ನೇತೃತ್ವದಲ್ಲಿ ಬುಧವಾರಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಅವರುಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆಹಸ್ತಾಂತರಿಸಿದರು. ಈ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ,…

ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯನಿರ್ವಹಿಸುವವರನ್ನು ಫ್ರಂಟ್‍ಲೈನ್ ವಾರಿಯರ್ಸ್ ಎಂದುಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಮೇರೆಗೆ ಬುಧವಾರ ದಾವಣಗೆರೆ ಪತ್ರಕರ್ತರ ಭವನದಲ್ಲಿಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 18 ರಿಂದ 45 ವಯೋಮಾನದ ಸುಮಾರು 129 ಜನ ಮುದ್ರಣಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ…

ಸೋಂಕಿತರ ಮನೆಗಳಿಗೆ ಜಿ.ಪಂ ಸಿಇಓ ಭೇಟಿ-

ಪರಿಶೀಲನೆ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಮತ್ತು ಕೊಡತಾಳುಗ್ರಾಮಗಳಲ್ಲಿ ಬಹಳಷ್ಟು ಮನೆಗಳಲ್ಲಿ ಕೋವಿಡ್ ಸೋಂಕು ಕಂಡು ಬಂದಿದ್ದು, ಈ ಗ್ರಾಮಗಳ ಮನೆಗಳಿಗೆಜಿಲ್ಲಾ ಪಂಚಾಯತ್ ಸಿಇಓ ಡಾ.ವಿಜಯ ಮಹಾಂತೇಶದಾನಮ್ಮನವರು ಭೇಟಿ ನೀಡಿ ಸೋಂಕಿತರಿಗೆ ವಿತರಿಸಲಾಗಿರುವಔಷಧಿಗಳು ಮತ್ತು ಆರೋಗ್ಯ ತಪಾಸಣೆ ಕುರಿತುವಿಚಾರಿಸಿದರು.

ಸಿಸಿಸಿ ಗಳಲ್ಲಿ ಐಸೋಲೇಟ್ ಆಗುವಂತೆ ಸಲಹೆ ಎಬಿಎಆರ್‍ಕೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಚಿಕಿತ್ಸೆ ಪಡೆಯಲು

ಸಂಸದರ ಮನವಿ ಕೋವಿಡ್ ರೋಗಿಗಳು ಸರ್ಕಾರಿ ಆಸ್ಪತ್ರೆಯಿಂದ ರೆಫರೆನ್ಸ್ಪಡೆದು ಎಬಿಎಆರ್‍ಕೆ ಯೋಜನೆಯಡಿ ಎಂಪಾನೆಲ್ ಆಗಿರುವ ಖಾಸಗಿಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದ್ದು,ಕೋವಿಡ್ ಸೋಂಕಿತರು ಈ ಯೋಜನೆಯ ಉಪಯೋಗಪಡೆಯಬೇಕೆಂದು ಸಂಸದರಾದ ಜಿ.ಎಂ ಸಿದ್ದೇಶ್ವರ ಮನವಿಮಾಡಿದರು.ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಕ್ಸಿಜನ್ಪೂರೈಕೆ ಮತ್ತು ಬೆಡ್‍ಗಳು ಮತ್ತು…

ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದಎಂ.ಪಿ.ರೇಣುಕಾಚಾರ್ಯರವರು ಮೇ 12 ಮತ್ತು 13 ರಂದುಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಮೇ 11 ರಂದು ಸಂಜೆ 4.30 ಕ್ಕೆ ಬೆಂಗಳೂರಿನಿಂದ ಹೊರಟುರಾತ್ರಿ 9.30 ಕ್ಕೆ ಹೊನ್ನಾಳಿಗೆ ಆಗಮಿಸಿ ವಾಸ್ತವ್ಯ ಮಾಡುವರು.ಮೇ 12 ರ ಬೆಳಿಗ್ಗೆ 10.30 ರಿಂದ ಸಂಜೆ 6…

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಜಿಲ್ಲಾ ಪ್ರವಾಸ

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ. ಬಸವರಾಜ ಅವರು ಮೇ 13 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಪ್ರವಾಸಿಮಂದಿರ (ಸಕ್ರ್ಯೂಟ್ ಹೌಸ್) ಗೆ ಆಗಮಿಸುವರು. ಬಳಿಕ 10.30 ಕ್ಕೆಕೋವಿಡ್ -19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ…

ಪಿಹೆಚ್‍ಡಿ : ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸ್ನಾತಕೋತ್ತರಅಧ್ಯಯನ ವಿಭಾಗಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿಲಭ್ಯವಿರುವ ಪಿಹೆಚ್‍ಡಿ, ಪಿಡಿಎಫ್, ಡಿ.ಎಸ್‍ಇಸಿ, ಡಿ.ಲಿಟ್ ಸಂಶೋಧನಾ ಸ್ಥಾನಗಳಿಗೆಅರ್ಜಿ ಆಹ್ವಾನಿಸಿದ್ದು, ಸರ್ಕಾರ ಪ್ರಸ್ತುತ ಲಾಕ್‍ಡೌನ್ಘೋಷಿಸಿರುವುದರಿಂದ ಅರ್ಜಿ ಸಲ್ಲಿಕೆ ಅವದಿಯನ್ನು ಮೇ. 31ರವರೆಗೆ ವಿಸ್ತರಿಸಲಾಗಿದೆ.ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರವು ಮೇ 10 ರಿಂದ 24…

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಕೊರೊನಾ ವಾರಿಯರ್ಸ್ ನ್ನು ಸನ್ಮಾನಿಸುವ ಹಾಗೂ ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಚಾಮರಾಜಪೇಟೆ ಶಾಸಕರೂ ಆಗಿರುವ…

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು

ಮನವಿ ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತುಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆಮಾಡಿಸಿಕೊಳ್ಳಬೇಕು ಮತ್ತು…

ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇ ರೀತಿಯ ವ್ಯತೇಯವಾಗದಂತೆ ಕ್ರಮ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಲಸಿಕೆಗೆ ಯಾವುದೇರೀತಿಯ ವ್ಯತೇಯವಾಗದಂತೆ ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಕಾಲಕ್ಕೆಬಂದು ನೂಕು ನುಗ್ಗಲಿಲ್ಲದಂತೆ ಲಸಿಕೆಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿಮಾಡಿದ್ದಾರೆ. ಚೀಲೂರು ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಬಗ್ಗೆ ಮಾಹಿತಿ ಪಡೆದುಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ಲಸಿಕೆಯನ್ನು ಆರಂಭದಲ್ಲಿ…