ಮಾಜಿ ಮುಖ್ಯ ಮಂತ್ರಿ ಗಳಾದ ಸಿದ್ದರಾಮಯ್ಯನವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಚಾಲನೆ ನೀಡಿದರು
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಪುಲಿಕೇಶಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಾಜಿ ಸಚಿವರಾದ ಕೃಷ್ಣ ಬೈರೇಗೌಡ, ಜಮೀರ್ ಅಹಮದ್ ಅವರು ಹಾಜರಿದ್ದರು.