ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3000 ಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ರಾಜ್ಯಾದ್ಯಂತ ಪ್ರಸ್ತುತ ಕೋವೀಡ್-19 ರ ಎರಡನೇ ಅಲೆಯಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾರೂ.3000 ಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳುಘೋಷಿಸಿದ್ದಾರೆ. ಇದರನ್ವಯ ಆರ್ಥಿಕ ಸಂಕಷ್ಟದಲ್ಲಿರುವಕಲಾವಿದರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ತಲಾರೂ.3000 ಗಳ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದ್ದು, ಈಯೋಜನೆಯಡಿ…