Day: June 1, 2021

ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಶ್ರೀ ಮಿಥುನ್ ರೈ

ಮೂಲ್ಕಿ , ಕಾರ್ನಾಡ್, ಕೊಲ್ನಾಡು ಪರಿಸರದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಶ್ರೀ ಮಿಥುನ್ ರೈ ಇಂದು ಕೊರೋನಾ ವೈರಸ್ ತಡೆಗಟ್ಟುವ ಉದ್ದೇಶದಿಂದ ಆಟೋ ರಿಕ್ಷಾ ಚಾಲಕರು, ಆಶಾಕಾರ್ಯಕರ್ತರು ಹಾಗೂ ಸಮಾಜದ ದುರ್ಬಲವರ್ಗದವರಿಗೆ ಹೋಮ್ ಐಸೊಲೇಷನ್…

ದಿವಂಗತ ಸಿದ್ದು ನ್ಯಾಮಗೌಡರು ನಿರ್ಮಾಣ ಮಾಡಿರುವ ಬ್ಯಾರೇಜ್ ರೈತರ ಶ್ರಮದ ಪ್ರತಿಪಲದ ಕಾರಣಕ್ಕೆ ಶ್ರಮ ಬಿಂದು ಸಾಗರ ಎಂದು ನಾಮಕರಣ ಮಾಡುಲಾಗುತ್ತದೆ ಇದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಎಂಬ ಪ್ರದೇಶದಲ್ಲಿ ಕಂಡುಬರುತ್ತದೆ,

ದಿವಂಗತ ಸಿದ್ದು ನ್ಯಾಮಗೌಡರು ನಿರ್ಮಾಣ ಮಾಡಿರುವ ಬ್ಯಾರೇಜ್ ರೈತರ ಶ್ರಮದ ಪ್ರತಿಪಲದ ಕಾರಣಕ್ಕೆ ಶ್ರಮ ಬಿಂದು ಸಾಗರ ಎಂದು ನಾಮಕರಣ ಮಾಡುಲಾಗುತ್ತದೆಇದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಎಂಬ ಪ್ರದೇಶದಲ್ಲಿ ಕಂಡುಬರುತ್ತದೆ, ಶ್ರಮ ಬಿಂದು ಸಾಗರದಿಂದ ಏತಾ ನೀರಾವರಿ ಮುಖಾಂತರ…

ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ಇಳಿಮುಖ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಅವಳಿ ತಾಲೂಕಿನಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಆಗಂತ ಜನರು ಮೈಮರೆಯದೇ ಕೊರೊನಾದಿಂದ ಜಾಗೃತರಾಗಿರುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿನ ಕೊರೊನಾ ಸೋಂಕಿತರ ವಾರ್ಡಿಗೆ ಭೇಟಿ ನೀಡಿದ ಶಾಸಕರು ಸೋಂಕಿತರ ಆರೋಗ್ಯ ವಿಚಾರಿಸಿ, ಧೈರ್ಯದಿಂದ…

ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಹಾಲು ದಿನಾಚರಣೆ

ದಾವಣಗೆರೆಯ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದವತಿಯಿಂದ ವಿಶ್ವ ಹಾಲು ದಿನಾಚರಣೆಯನ್ನು ಮಂಗಳವಾರದಂದುವಚ್ರ್ಯುವಲ್ ಕಾರ್ಯಕ್ರಮ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ ಟಿ.ಎನ್., ವಿಶ್ವದಲ್ಲಿ 2001 ರಿಂದಲೂ ಪ್ರತಿ ವರ್ಷ ಜೂನ್ 1 ರಂದು‘ವಿಶ್ವ ಹಾಲು ದಿನಾಚರಣೆ’ ಆಚರಿಸಲಾಗುತ್ತಿದ್ದು, ವಿಶ್ವದಲ್ಲಿ…

ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ಗುಣಮಟ್ಟದ

ಸೇವೆ ಒದಗಿಸಿ- ಬಿ.ಎ. ಬಸವರಾಜ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸೋಂಕಿತರಿಗೆ ನೀಡಲಾಗುವ ಊಟ, ಉಪಹಾರ,ವೈದ್ಯಕೀಯ ನೆರವು, ಸ್ವಚ್ಛತೆ ಸೇರಿದಂತೆ ಎಲ್ಲ ಸೌಲಭ್ಯಗಳುಉತ್ತಮ ಗುಣಮಟ್ಟದ್ದಾಗಿರಬೇಕು, ಇದರಲ್ಲಿ ಯಾವುದೇಲೋಪದೋಷಗಳಾಗಬಾರದು ಎಂದು ನಗರಾಭಿವೃದ್ಧಿ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಅಧಿಕಾರಿಗಳಿಗೆತಾಕೀತು ಮಾಡಿದರು.ಜಿಲ್ಲೆಯಲ್ಲಿನ…

ಹರಿಹರದಲ್ಲಿ ರೂ.60 ಲಕ್ಷ ವೆಚ್ಚದ ಆಕ್ಸಿಜನ್ ಪ್ಲಾಂಟ್‍ಗೆ ಸಚಿವ

ಬಿ.ಎ.ಬಸವರಾಜ ಭೂಮಿಪೂಜೆ ಹರಿಹರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಆಮ್ಲಜನಕಉತ್ಪಾದನೆ ಘಟಕ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಸಚಿವರುಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರ ನೇತೃತ್ವದಲ್ಲಿಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್ ರಾಮಪ್ಪ, ಅವರುಆಸ್ಪತ್ರೆ ಆವರಣದಲ್ಲಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.ನಂತರ ಸುದ್ದಿಗಾರರೊಂದಿಗೆ…

ರಾಜ್ಯದ ಮಣ್ಣಿನ ಮಗ, ಮಾನ್ಯ ಶ್ರೀ ಎಚ್.ಡಿ.ದೇವೇಗೌಡರು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇಂದಿಗೆ ಭರ್ತಿ 25 ವರ್ಷ

1996 ರ ಸಮಯದಲ್ಲಿ ಬರುವ ಲೋಕಸಭಾ ಸಾರ್ವರ್ಥಿಕ ಚುನಾವಣೆಯಲ್ಲಿ ದೇಶದ ಯಾವುದೇ ರಾಜಕೀಯ ಪಕ್ಷಗಳಿಗೆ ಬಹುಮತ ಬರದೆ ಇರುವ ಕಾರಣಕ್ಕೆ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮತ್ತು ಎಡಪಂಥೀಯರ ಪಕ್ಷಗಳ ಬೆಂಬಲದೊಂದಿಗೆ ರಾಜ್ಯದ ಮಣ್ಣಿನ ಮಗ, ಕರ್ನಾಟಕದ ಹೆಮ್ಮೆಯ ಸುಪುತ್ರ ಮಾನ್ಯ ಶ್ರೀ…

ದಿ ಶ್ರೀ ಸಿದ್ದುನ್ಯಾಮಗೌಡರು, ಮಾಜಿ ಕೇಂದ್ರ ಸಚಿವರು.ಮಾಜಿ ಶಾಸಕರು,

ಸಿದ್ಧನಾಮ್ಯಗೌಡರು ಬಾಗಲಕೋಟೆ ಜಿಲ್ಲೆಯ ಕಡಕೋಳ್ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದಾರೇ,ಗೌಡರು ಪ್ರೌಢಾಶಿಕ್ಷಣ ವಿದ್ಯಾಬ್ಯಾಸ ಪೂರ್ಣಗೊಳಿಸಿದ ತರುವಾಯ ಪಿತ್ರಾರ್ಜಿತ ಭೂಮಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ಅವರು ಕಾರ್ಯನಿರತರಾಗುತ್ತಾರೆ, ಇದರೊಂದಿಗೆ ಅವರ ಗ್ರಾಮದ ಸುತ್ತಲಿನ ಹಳ್ಳಿಗಳ ರೈತರ ಜೊತೆಗೆ ಉತ್ತಮ ಬಾಂಧವ್ಯ ಬೆಳಸಿಕೊಂಡು ರೈತರ ಕಷ್ಟದಲ್ಲಿ…

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ

ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಮೂಡಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ…