Day: June 2, 2021

ಕೋವಿಡ್ ಕೇರ್ ಸೇಂಟರ್ನಲ್ಲಿ ಭಾರತ ಸರ್ಕಾರದ ಮಾರ್ಗದರ್ಶನದಂತೆ ಆಯುಷ್ ಕಿಟ್ ವಿತರಣೆ.

ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಾಗಿರುವ ಕೋವಿಡ್ ಪಾಸಿಟಿವ್ ರೋಗಿಗಳಿಗೆ ಅಲೋಪತಿ ಔಷಧಿಯೊಂದಿಗೆ ಭಾರತ ಸರ್ಕಾರದ ನಿರ್ದೇರ್ಶನದಂತೆ ಆಯುಷ್ ಔಷಧಿಗಳನ್ನು ದಿನಾಂಕ 2/6/ 2021 ರಂದು ಸನ್ಮಾನ್ಯ ಶ್ರೀಯುತ ಎಂ.ಪಿ. ರೇಣುಕಾಚಾರ್ಯ, ರಾಜಕೀಯ…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ‌ಪ್ರದಾನ ಕಾರ್ಯದರ್ಶಿಯಾಗಿ ರಿಯಾಝ್ ಎಸ್ ಎ ಕಲ್ಲುಗುಂಡಿ ನೇಮಕ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಪ್ರದಾನ ಕಾರ್ಯದರ್ಶಿಯಾಗಿ ರಿಯಾಝ್ ಎಸ್ ಎ ಕಲ್ಲುಗುಂಡಿ ಇವರನ್ನು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರವರ ಆದೇಶದ ಮೇರೆಗೆ , ಕಾರ್ಯಧಕ್ಷರಾದ ಸಲೀಂ ಆಹ್ಮದ್ ರವರ ಅನುಮೋದನೆಯೊಂದಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ…

ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಜೂ.30 ರವರೆಗೆ ಅವಕಾಶ

ಅನರ್ಹರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಲ್ಲಿ, ಅಂತಹ ಬಿಪಿಎಲ್ ಪಡಿತರಚೀಟಿಯನ್ನು ಹಿಂದಿರುಗಿಸಲು ಜೂ. 30 ರವರೆಗೆ ಅವಕಾಶ ಕಲ್ಪಿಸಲಾಗಿದೆ.ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳುತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆಮಾನದಂಡಗಳನ್ನು ಮರೆಮಾಚಿ ಅಂತ್ಯೋದಯ ಅನ್ನ ಮತ್ತುಆದ್ಯತಾ ಪಡಿತರ ಚೀಟಿಗಳನ್ನು…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರ ಮುಂದಾಳತ್ವದಲ್ಲಿ ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ಯುವ ಕಾಂಗ್ರೆಸ್ ವತಿಯಿಂದ ಉಪಾಹಾರದ ವ್ಯವಸ್ಥೆ

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ ರ ಮುಂದಾಳತ್ವದಲ್ಲಿ ಕೊರೋನ ದ ಎರಡನೇ ಅಲೆ ದಿನದಿಂದ ದಿನಕ್ಕೆ ಉಗ್ರರೂಪ ತಾಳುತಿದ್ದು..ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಹಾಮಾರಿ ಕೊರೊನಾ ವನ್ನು ತಡೆಯಲು ತಮ್ಮ ಜೀವನದ ಹಂಗನ್ನು ಬಿಟ್ಟು ಕಳೆದ 1ತಿಂಗಳಿಂದ(…

ಶಿವಮೊಗ್ಗ: ಲಾಕ್ ಡೌನ್ ನಂತಹ ಸಮಯದಲ್ಲಿ ಪತ್ರಿಕಾ ವಿತರಕರನ್ನು ಸಹ ಗುರುತಿಸಿ ಆಹಾರದ ಕಿಟ್ ಗಳನ್ನು ಒದಗಿಸಿದ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ದಿನಪತ್ರಿಕೆ ವಿತರಕರ ಸಂಘ ಕೃತಜ್ಞತೆ

ಶಿವಮೊಗ್ಗ: ಲಾಕ್ ಡೌನ್ ನಂತಹ ಸಮಯದಲ್ಲಿ ಪತ್ರಿಕಾ ವಿತರಕರನ್ನು ಸಹ ಗುರುತಿಸಿ ಆಹಾರದ ಕಿಟ್ ಗಳನ್ನು ಒದಗಿಸಿದ ಲೋಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ದಿನಪತ್ರಿಕೆ ವಿತರಕರ ಸಂಘ ಕೃತಜ್ಞತೆ ಸಲ್ಲಿಸಿದೆ.ಸೇವಾ ಭಾರತಿ ಹಾಗೂ ಪ್ರೇರಣಾ ಎಜುಕೇಶನಲ್ ಟ್ರಸ್ಟ್…

ಜಿಲ್ಲೆಯಲ್ಲಿ ಸೋಂಕಿತ 142 ಮಂದಿ ಗರ್ಭಿಣಿಯರಿಗೆ ಸುರಕ್ಷಿತ

ಹೆರಿಗೆ ಎರಡನೆ ಅಲೆಯ ನಡುವೆ ಕೋವಿಡ್ ಸೋಂಕು ಗೆದ್ದ ಬಾಣಂತಿಯರು, ಹಸುಗೂಸುಗಳು ಕೋವಿಡ್ ಸೋಂಕಿನ ಭೀತಿ ಗಟ್ಟಿಮುಟ್ಟಾಗಿರುವವರನ್ನೇಹೈರಾಣಾಗಿಸುವಂತಹ ಪರಿಸ್ಥಿತಿ ಇರುವ ಈ ಸಂದರ್ಭದಲ್ಲಿ, ಜಿಲ್ಲೆಯಲ್ಲಿಕೋವಿಡ್ ಸೋಂಕಿತ ಗರ್ಭಿಣಿಯರು, ಬಾಣಂತಿಯರು ಮತ್ತುಹಸುಗೂಸುಗಳು ಗುಣಮುಖರಾಗುವ ಮೂಲಕಕೊರೊನಾವನ್ನು ಗೆದ್ದಿದ್ದಾರೆ.ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತಗರ್ಭಿಣಿಯರ…

ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನ ಕುಮಾರ್ ರವರ ಸಹಯೋಗದೊಂದಿಗೆ ಇಂದು ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ

ನಗರದ ಎಲ್ಲ 35 ವಾರ್ಡ್ ಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನ ಕುಮಾರ್ ರವರ ಸಹಯೋಗದೊಂದಿಗೆ ನಗರದ ಜನರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್ ಸಿಂಪಡಿಸುತ್ತಿದು. ಇಂದು ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರ…

ಸಂಸದರಾದ ಶ್ರೀಯುತ ಡಿ.ಕೆ. ಸುರೇಶ್ ರವರು ಹಾಗೂ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಇಂದು

ಸಂಸದರಾದ ಶ್ರೀಯುತ ಡಿ.ಕೆ. ಸುರೇಶ್ ರವರು ಹಾಗೂ ಶ್ರೀಮತಿ ಕುಸುಮ ರವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 02.06.2021 ಎಚ್.ಎಂ.ಟಿ ವಾರ್ಡ್ ನ ಆಶ್ರಯ ನಗರದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚಿನ ಜನರಿಗೆ ಅನ್ನ ದಾಸೋಹವನ್ನು ಇತರೆ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ…

ದಿ ಶ್ರೀ ಎಮ್ ಅಜ್ಜಪ್ಪ ಉಪಾಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿ ಚಿತ್ರದುರ್ಗ, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷರು ಚಿತ್ರದುರ್ಗ,

ದಿ ಶ್ರೀ ಎಮ್ ಅಜ್ಜಪ್ಪ ಉಪಾಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿ ಚಿತ್ರದುರ್ಗ, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷರು ಚಿತ್ರದುರ್ಗ, ಎಮ್ ಅಜ್ಜಪ್ಪ ಶಿಕ್ಷಕರ ಮಗನಾಗಿ ಜನಿಸಿದ ಇವರು ಪದವಿಯ ವಿದ್ಯಾಹರ್ತೆಯನ್ನು ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ಪಡೆದಿದ್ದಾರೆ, ಇವರು ವಿಧ್ಯಾರ್ಥಿ ಜೀವನದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಮಾಸಡಿ ವಲಯದ ಗೊಲ್ಲರಹಳ್ಳಿಯ ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಆರೊಗ್ಯ ಕಾಡ್೯ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊನ್ನಾಳಿ ವತಿಯಿಂದ ತಾಲೂಕಿನ ಮಾಸಡಿ ವಲಯದ ಗೊಲ್ಲರಹಳ್ಳಿಯ ಸ್ವಸಹಾಯ ಸಂಘದ ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಆರೊಗ್ಯ ಕಾಡ್೯ ವಿತರಣೆ ಮಾಡಲಾಯಿತು , ಸದಸ್ಯರಿಗೆ ಸಂಪೂರ್ಣ ಸೂರಕ್ಷಾ ಕಾಡ್೯ಗಳನ್ನು ವಿತರಿಸಿದ ತಾಲೂಕು ಯೋಜನಾಧಿಕಾರಿ ಶ್ರೀ ಬಸವರಾಜ್…