ನಗರದ ಎಲ್ಲ 35 ವಾರ್ಡ್ ಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನ ಕುಮಾರ್ ರವರ ಸಹಯೋಗದೊಂದಿಗೆ ನಗರದ ಜನರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್ ಸಿಂಪಡಿಸುತ್ತಿದು. ಇಂದು ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ರವರ ನೇತೃತ್ವದಲ್ಲಿ ಬಡಾವಣೆಯ ಸಂಪೂರ್ಣ ಎಲ್ಲಾ ರಸ್ತೆ ಗಳಲ್ಲಿ ಸ್ಯಾನಿಟೈಸರ್ ಮಾಡಿಸಲಾಯಿತು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಪ್ರಕಾಶ್ ಅಧ್ಯಕ್ಷರಾಗಿ ಹೊಸಮನೆ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ವಿ ಶರತ್, ಪ್ರಮುಖರಾದ ಎಂ.ರಾಹುಲ್, ಪುಷ್ಪಕ್ ಕುಮಾರ್, ಅನ್ನು ಕೇಬಲ್ , ಇತರರು ಇದ್ದರು