ಮಣಿಪಾಲ ಆಸ್ಪತ್ರೆಗೆ ತೆರಳಿ, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ Siddaramaiah ಅವರ ಆರೋಗ್ಯ ವಿಚಾರಿಸಿದ B.Z Zameer Ahmed Khan ಅವರು. ಆರೋಗ್ಯದ ಬಗ್ಗೆ ಯಾರೂ ಕೂಡ ಚಿಂತಿತರಾಗಬೇಕಾದ ಅಗತ್ಯವಿಲ್ಲ. ಇನ್ನೆರಡು ದಿನಗಳಲ್ಲಿ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ.
ABC News India