ಉಳ್ಳಾಲ ನಗರ ಸಭೆಯಲ್ಲಿ ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ
ಉಳ್ಳಾಲ ನಗರ ಸಭೆಯಲ್ಲಿ ಮಳೆ ಬರುವ ಮುನ್ನ ಪ್ರಾಕೃತಿಕ ವಿಕೋಪ ತಡೆಯುವ ಕುರಿತು ಮುಂಜಾಗ್ರತಾ ಕ್ರಮದ ಕುರಿತು ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು
ABC News India
ಉಳ್ಳಾಲ ನಗರ ಸಭೆಯಲ್ಲಿ ಮಳೆ ಬರುವ ಮುನ್ನ ಪ್ರಾಕೃತಿಕ ವಿಕೋಪ ತಡೆಯುವ ಕುರಿತು ಮುಂಜಾಗ್ರತಾ ಕ್ರಮದ ಕುರಿತು ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಕೇರ್ಸ್ ಕೊರೋನಾ ಸೋಂಕಿತರ ನೆರವಿಗೆಂದು ವ್ಯವಸ್ಥೆ ಮಾಡಿರುವ ಆಂಬುಲೆನ್ಸ್ ವಾಹನಗಳ ಚಾಲಕರು, ಸಿಬ್ಬಂದಿಗೆ ಕೆಲವೊಂದು ಸಲಹೆ, ಸೂಚನೆಗಳನ್ನು ರಾಜರಾಜೇಶ್ವರಿನಗರ ಗ್ಲೋಬಲ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶುಕ್ರವಾರ ನೀಡಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್,…
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ಶುಕ್ರವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರವು ಕೊರೋನಾ ಲಸಿಕೆ ವಿಚಾರದಲ್ಲಿ ನಡೆದುಕೊಳ್ಳುತ್ತಿರುವ ಕ್ರಮವನ್ನು ಖಂಡಿಸಿತು. ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಲು…
ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಎನ್‍ಎಫ್‍ಎಸ್‍ಎ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಜೂನ್ ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲು ಬಿಡುಗಡೆಯಾದ ಆಹಾರಧಾನ್ಯದ ವಿವರ ಈ ಕೆಳಕಂಡಂತೆ ಇದೆ. ಅಂತ್ಯೋದಯ(ಎಎವೈ) ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ…
ನಗರದ ಗಾಡಿಕೊಪ್ಪದಲ್ಲಿರುವ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿಯ ಆವರಣದಲ್ಲಿ ಶುಕ್ರವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕೋವಿಡ್ ಲಸಿಕೆ ನೀಡಲಾಯಿತು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲಾಗಿರುವ ಕೆರೆ ತುಂಬಿಸುವ ಯೋಜನೆಯಡಿ ಆದಿತ್ಯ ಕನ್ಸ್ಟ್ರಕ್ಷನ್ ಕಂಪೆನಿ…
ಆಹ್ವಾನ ದಾವಣಗೆರೆ ಜಿಲ್ಲೆಯಲ್ಲಿ ತೆರವಾಗಿರುವ ಗೃಹರಕ್ಷಕದಳದಗೌರವ ಸಮಾದೇಷ್ಟರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂ. 10 ಕೊನೆಯ ದಿನವಾಗಿರುತ್ತದೆ.ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರಹುದ್ದೆಯು ಕಳೆದ ಮೇ. 25 ರಿಂದ ತೆರವಾಗಿದ್ದು, ಗೃಹರಕ್ಷಕದಳದ ಜಿಲ್ಲಾ ಕಚೇರಿಯಲ್ಲಿನ ಆಡಳಿತನಿರ್ವಹಣೆಯನ್ನು ನೋಡಿಕೊಳ್ಳಲು…
ಆರ್ಯವೈಶ್ಯ ಸಮಾಜಕ್ಕೆ ಉಚಿತ ಕಾನ್ಸ್‌ಟೇಂಟರ್ ವಿತರಣೆದಾವಣಗೆರೆ : ಹಣ, ಅಂತಸ್ತು,ಐಶ್ವರ್ಯ ಎಲ್ಲವನ್ನು ಸಂಪಾದಿಸಿದ್ರು ಆರೋಗ್ಯವನ್ನು ಸಂಪಾದನೆ ಮಾಡುವುದು ಸುಲಭವಲ್ಲ. ಕೊರೊನಾದಿಂದ ಮುಕ್ತಿ ಹೊಂದಲು ಸೋಂಕಿತರಿಗೆ ಕೈಲಾದಷ್ಟು ಸಹಾಯ ಹಸ್ತ ಚಾಚುವ ಮೂಲಕ ಬದುಕನ್ನು ಸಾರ್ಥಕವನ್ನಾಗಿ ಮಾಡಿಕೊಂಡಿದ್ದಾರೆ ಮಂಜುನಾಥ್ ಗುಂಡಾಳ್.ಹೌದು..ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿನ…
ಕೋವಿಡ್-19 ಸೋಂಕನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿಜಿಲ್ಲೆಯಲ್ಲಿರುವ ಮಾನಸಿಕ ಅಸ್ವಸ್ಥರು ಮತ್ತು ವಿಕಲಚೇತನರುಲಸಿಕೆಯನ್ನು ಪಡೆಯುವ ಬಗ್ಗೆ ಅರಿವು ಮೂಡಿಸುವಅಭಿಯಾನವನ್ನು ಶುಕ್ರವಾರದಂದು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ವತಿಯಿಂದ ನಗರದಲ್ಲಿ ಕೈಗೊಳ್ಳಲಾಯಿತು.ಕೋವಿಡ್-19 ರ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ದಾವಣಗೆರೆಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜನರಲ್ಲಿ…
ಪೂರ್ಣಗೊಳಿಸಲು ಡಿಸಿ ಸೂಚನೆ ಜಗಳೂರು ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ನೂತನವಾಗಿಸ್ಥಾಪಿಸಲಾಗುತ್ತಿರುವ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಯನ್ನುತ್ವರಿತವಾಗಿ ಪೂರ್ಣಗೊಳಿಸಿ, ವೈದ್ಯಕೀಯ ಬಳಕೆಗೆ ಲಭ್ಯವಾಗುವಂತೆಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆನೀಡಿದರು.ಜಗಳೂರು ತಾಲ್ಲೂಕು ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ ವಿವಿಧಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ…
ಹೊನ್ನಾಳಿ : ಸಾಮಾನ್ಯ ಜನಪ್ರತಿನಿಧಿಗಳು ಗ್ರಾಮವಾಸ್ತವ್ಯ ಮಾಡಿ ಜನರ ಕಷ್ಟಕಾರ್ಪಣ್ಯ ಕೇಳುವುದನ್ನು ನೋಡಿದ್ದೇವೆ. ಆದರೇ ಇಲ್ಲೋಬ್ಬ ಜನಪ್ರತಿನಿಧಿಯೊಬ್ಬರು ಕೋವಿಡ್ ಕೇರ್ ಸೆಂಟರ್‍ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರ ಆರೋಗ್ಯ ವಿಚಾರಿಸಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.ಹೌದು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ…