ಲಸಿಕೆ
ಕೋವಿಡ್-19 ನಿರೋಧಕ ಲಸಿಕೆಯನ್ನು ಜಿಲ್ಲೆಯಾದ್ಯಂತ 45
ವರ್ಷ ಮೇಲ್ಪಟ್ಟವರಿಗೆ ಮಾತ್ರ 1ನೇ ಮತ್ತು 2ನೇ ಡೋಸ್‍ನ ಅರ್ಹ
ಫಲಾನುಭವಿಗಳಿಗೆ ಜೂ.05 ರಂದು ಜಿಲ್ಲೆಯ ಎಲ್ಲಾ ಆರೋಗ್ಯ
ಸಂಸ್ಥೆಗಳಲ್ಲಿ ಕೊವಿಶೀಲ್ಡ್ ಲಸಿಕೆಯ ಲಭ್ಯತೆಗನುಗುಣವಾಗಿ
ನೀಡಲಾಗುವುದು.
ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ 2ನೇ
ಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುವುದರಿಂದ ಅರ್ಹ
ಫಲಾನುಭವಿಗಳು ಇದರ ಸದುಪಯೋಗ
ಪಡೆದುಕೊಳ್ಳಬೇಕೆಂದು ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.