ಜಿಲ್ಲೆಯಲ್ಲಿ ಜೂ . 03 ರಂದು 13.13 ಮಿ.ಮೀ ಸರಾಸರಿ ಮಳೆಯಾಗಿದೆ.
ಹರಿಹರ ತಾಲ್ಲೂಕಿನಲ್ಲಿ ಒಂದು ಪಕ್ಕಾ ಮನೆ ಹಾನಿಗೊಳಗಾಗಿದ್ದು 40 ಸಾವಿರ
ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.
ಜೂ. 03 ರಂದು ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 24.98 ಮಿ.ಮೀ.
ಮಳೆಯಾಗಿದೆ. ಉಳಿದಂತೆ ಚನ್ನಗಿರಿ ತಾಲ್ಲೂಕಿನಲ್ಲಿ 8.42 ಮಿ.ಮೀ ಹರಿಹರ-
22.00 ಮಿ.ಮೀ. ಜಗಳೂರು ತಾಲ್ಲೂಕಿನಲ್ಲಿ 10.26 ಮಿ.ಮೀ ವಾಸ್ತವ
ಮಳೆಯಾಗಿದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ಒಂದು ಪಕ್ಕಾ ಮನೆ ಭಾಗಶಃ
ಹಾನಿಯಾಗಿದ್ದು 40 ಸಾವಿರ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.
ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ
ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್
ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.