Day: June 5, 2021

ಶಿಕಾರಿಪುರ ಪುರಸಭೆ: ಪೌರ ಕಾರ್ಮಿಕರಿಗೆ, raincoat, ಮಾಸ್ಕ, handglouse ಸೇರಿದಂತೆ ಇತರ ಎಲ್ಲ ಸುರಕ್ಷಾ ಪರಿಕರಗಳನ್ನು ಶಿಕಾರಿಪುರ ಪುರಸಭೆಯಿಂದ ವಿತರಿಸಲಾಯ್ತು.

ಶಿಕಾರಿಪುರ ಪುರಸಭೆ: ಪೌರ ಕಾರ್ಮಿಕರಿಗೆ, ನೀರು ಸರಬರಾಜು ಕಾರ್ಮಿಕರಿಗೆ, ವಾಹನ ಚಾಲಕರು ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಮಳೆಗಾಲದ ಆರಂಭದ ಮುನ್ನ ಗಮ್ ಬೂಟ್, raincoat, ಮಾಸ್ಕ, handglouse ಸೇರಿದಂತೆ ಇತರ ಎಲ್ಲ ಸುರಕ್ಷಾ ಪರಿಕರಗಳನ್ನು ಶಿಕಾರಿಪುರ ಪುರಸಭೆಯಿಂದ ವಿತರಿಸಲಾಯ್ತು.ಈಸಂದರ್ಭದಲ್ಲಿ ಮಾತನಾಡಿದ ಪುರಸಭೆ…

ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರನ ಸೋಂಕಿತರನ್ನು ಯೋಗಕ್ಷೇಮ ವಿಚಾರಿಸಲು ಮಾನ್ಯ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ HB ಮಂಜಪ್ಪ

ಹೊನ್ನಾಳಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರನ ಸೋಂಕಿತರನ್ನು ಯೋಗಕ್ಷೇಮ ವಿಚಾರಿಸಲು ಮಾನ್ಯ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ HB ಮಂಜಪ್ಪನವರು ಸೋಂಕಿತರ ಯೋಗಕ್ಷೇಮ ವಿಚಾರಿಸಿ ಧೈರ್ಯವನ್ನು ತುಂಬಿದರು ..ಈ ಸಂದರ್ಭದಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ನ…

ಕೊರೊನಾ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಕೆಲವರು ಅಪಪ್ರಚಾರ ಮಾಡುತ್ತಿದ್ದು ಯಾರೂ ಕೂಡ ಇದಕ್ಕೆ ಕಿವಿಗೊಡದೇ ಸಾರ್ವಜನಿಕರು ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ಹೊನ್ನಾಳಿ : ಕೊರೊನಾ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಕೆಲವರು ಅಪಪ್ರಚಾರ ಮಾಡುತ್ತಿದ್ದು ಯಾರೂ ಕೂಡ ಇದಕ್ಕೆ ಕಿವಿಗೊಡದೇ ಸಾರ್ವಜನಿಕರು ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಅವಳಿ ತಾಲೂಕಿನ ಅರಬಗಟ್ಟೆ,ಕುಂಕುವಾ,ಸುರಹೊನ್ನೆ,ಚಟ್ನಳ್ಳಿ, ಸೇರಿದಂತೆ ವಿವಿಧ ಗ್ರಾಮಗಳ ಲಸಿಕಾ…

ಜಿಲ್ಲೆಯಲ್ಲಿ ಜೂನ್ 14 ರವರೆಗೆ ಲಾಕ್‍ಡೌನ್

ಮುಂದುವರಿಕೆ ಅಗತ್ಯ ವಸ್ತುಗಳ ಖರೀದಿಗೆ ಜೂ. 07, 09 ಹಾಗೂ 11 ರಂದು ಅವಕಾಶ : ಡಿಸಿ ಜಿಲ್ಲೆಯಾದ್ಯಂತ ಜೂನ್ 14 ರವರೆಗೆ ಕೋವಿಡ್ ನಿಯಂತ್ರಣಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಜೂ.07,09 ಮತ್ತು ಜೂನ್ 11…

ಜಿಲ್ಲೆಯಲ್ಲಿ 7.8 ಮಿ.ಮೀ. ಸರಾಸರಿ ಮಳೆ

ಜಿಲ್ಲೆಯಲ್ಲಿ ಜೂ.4 ರಂದು 7.8 ಮಿ.ಮೀ. ಸರಾಸರಿ ಮಳೆಯಾಗಿದೆ.ಒಟ್ಟಾರೆ 1 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 4.34 ಮಿ.ಮೀ ವಾಸ್ತವ ಮಳೆಯಾಗಿದೆ.ದಾವಣಗೆರೆ- 7.45 ಮಿ.ಮೀ., ಹರಿಹರ-5.90 ಮಿ.ಮೀ., ಹೊನ್ನಾಳಿ -2.40 ಮಿ.ಮೀ.ಹಾಗೂ ಜಗಳೂರು ತಾಲ್ಲೂಕಿನಲ್ಲಿ 15.50 ಮಿ.ಮೀ ವಾಸ್ತವಮಳೆಯಾಗಿದೆ.ಹರಿಹರ…

ಕೃಷಿ ಪಂಡಿತ ಪ್ರಶಸ್ತಿ ಹಾಗೂ ಕೃಷಿಕ

ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಕೃಷಿ ಇಲಾಖೆಯು 2021-22ನೇ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿಮತ್ತು ಆತ್ಮ ಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತಗುಂಪು ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಜುಲೈ 20…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ : ಹೆಚ್.ಡಿ.ರಮೇಶ್‍ಶಾಸ್ತ್ರಿ

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ಮುಕ್ತ ವಾತಾವರಣವನ್ನು ಸೃಷ್ಠಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭಾಗರ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಆಯುಕ್ತರಾದ ಹೆಚ್.ಡಿ. ರಮೇಶಶಾಸ್ತ್ರಿ ಹೇಳಿದರು.ಜೂನ್ 05 ರಂದು ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಸ್ಕೌಟ್ ಭವನದಲ್ಲಿ ಏರ್ಪಡಿಸಲಾಗಿದ್ದ ಗಿಡ ನೆಡುವ…

ಲಾಕ್‍ಡೌನ್ ಹಿನ್ನೆಲೆ ಸ್ಥಳದಲ್ಲೇ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವ ವ್ಯವಸ್ಥೆ

ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಜೂನ್ 14 ರವರೆಗೆ ಜನತಾ ಕಫ್ರ್ಯೂ ಆದೇಶಿಸಿರುವ ಹಿನ್ನೆಲೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 2021-22 ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಸಾರ್ವಜನಿಕರಿಗೆ ಕಚೇರಿಗೆ ಬರುವ ಅವಕಾಶ ಇಲ್ಲದ ಕಾರಣ, ಆಸ್ತಿ ತೆರಿಗೆದಾರರು ಇರುವ ಸ್ಥಳಕ್ಕೇ ಪಾಲಿಕೆಯ ಕರ…

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಸಿಇಟಿ,ನರ್ಸಿಂಗ್ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಪಾಡೇನು! ಯುಟಿ ಖಾದರ್ ಪ್ರಶ್ನೆ

ಮಂಗಳೂರು: ಕೋವಿಡ್ ಲಸಿಕೆ ಬಗ್ಗೆ ಪಾರದರ್ಶಕತೆಯನ್ನು ತರಬೇಕು ಎಂದು ಆಗ್ರಹಿಸಿ ‘ಸ್ಪೀಕ್ ಅಪ್ ಇಂಡಿಯಾ’ ಎಂಬ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆ…

ಸಂತ್ರಸ್ತೆ ಖತೀಜ ಜಾಸ್ಮಿನ್ ಗೆ ವೈದ್ಯರುಗಳಿಂದ ಆದ ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಯಲಿದೆ: ಮುಸ್ಲಿಮ್ ಒಕ್ಕೂಟ,ಕೆ.ಅಶ್ರಫ್

ಕೋರೋಣದ ಈ ಕ್ಲಿಷ್ಟಕರ ಸಂದರ್ಭದಲ್ಲಿ ವೈದ್ಯಕೀಯ ಕನಿಷ್ಟ ನಿಷ್ಟೆಯನ್ನು ಪಾಲಿಸಲು ವಿಫಲವಾದ ವೈದ್ಯಕೀಯ ಸಮುದಾಯ ಸಂತ್ರಸ್ತೆ ಗರ್ಭಿಣಿ ಖತೀಜ ಜಾಸ್ಮಿನ್ ಳನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗಾಡಿಸಿದ ರೀತಿ ಅಮಾನವೀಯ ಕ್ರತ್ಯವಾಗಿದೆ. ಮಂಗಳೂರಿನ ಕೆಲವು ಆಸ್ಪತೆಗಳು ಮತ್ತು ವೈದ್ಯರು ಮೆಡಿಕಲ್ ಮಾಫಿಯಾ ಸ್ರಷ್ಟಿ…