ಹೊನ್ನಾಳಿ :ಜೂನ್ 5 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಅತಿ ಬಡ ಕುಟುಂಬಗಳಿಗೆ 500ರೂ ಆಹಾರ ಸಾಮಗ್ರಿ ಇರುವಂತಹ 195 ಕಿಟ್ಟುಗಳನ್ನು ಹೊನ್ನಾಳಿ ದೇವನಾಯಕನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹಾಲಿ ಶಾಸಕ ಎಂ ಪಿ ರೇಣುಕಾಚಾರ್ಯ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಹಾಗು ಯೋಜನಾಧಿಕಾರಿ ಬಸವರಾಜ ಅಂಗಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಡ ಕುಟುಂಬಗಳಿಗೆ ಆಹಾರ ಕಿಟ್ ಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ನಾಗರಾಜ್ ಮಂಜುಳಾ ಎಸ್ ಪಿಗಳಾದ ಲಕ್ಷ್ಮೀ ಭಾರತಿ ಇನ್ನೂ ಮುಂತಾದವರು ಭಾಗವಹಿಸಿ ನಿರ್ಗತಿಕ ಕುಟುಂಬಗಳಿಗೆ ಆಹಾರ ಕಿಟ್ಟನ್ನು ವಿತರಿಸಲಾಯಿತು.