Day: June 5, 2021

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಹಾಲಿ ಶಾಸಕ ಎಂ ಪಿ ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ.ಶಾಂತನಗೌಡರವರಿದ ಉದ್ಗಾಟನೆ

ಹೊನ್ನಾಳಿ :ಜೂನ್ 5 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಬಿಸಿ ಟ್ರಸ್ಟ್ ವತಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಅತಿ ಬಡ ಕುಟುಂಬಗಳಿಗೆ 500ರೂ ಆಹಾರ ಸಾಮಗ್ರಿ ಇರುವಂತಹ 195 ಕಿಟ್ಟುಗಳನ್ನು ಹೊನ್ನಾಳಿ ದೇವನಾಯಕನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹಾಲಿ…

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದ ಸಿಪಿಐ ಟಿ.ವಿ ದೇವರಾಜ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿ;- 5 ಇಂದು ದೇವನಾಯ್ಕನಹಳ್ಳಿ ಗ್ರಾಮದಲ್ಲಿ ಇರುವ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರರಾದ ಟಿ.ವಿ.ದೇವರಾಜ್‍ರವರು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಪತ್ರಿಕಾ ಮಿತ್ರರರಿಗೆ ಸುಮಾರು 25 ರಿಂದ 30 ಜನರಿಗೆ ಆಹಾರದ ಕಿಟ್‍ಗಳನ್ನು ಡಿ.ಓ.ಎಸ್.ಪಿ ಡಾ//ಸಂತೋಷರವರ…

*ಕಾಂಗ್ರೆಸ್ ಪಕ್ಷದ ನಿರಂತರ 4 ಗಂಟೆಗಳ ಹೋರಾಟದ ಫಲವಾಗಿ ಮಂಗಳೂರಿನ ಯುವ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಿಡುಗಡೆ

ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಮೇಲಿನ ಕೇಸ್ ವಾಪಸ್, ಬಂಧನದಿಂದ ಬಿಡುಗಡೆ. ನರ್ಸ್ ಬೆಳಗ್ಗೆ ದೂರು ನೀಡಿದ್ದರು. ಇಂಡಿಯಾನ ಆಸ್ಪತ್ರೆಯ MD, ಡಾ. ಯೂಸುಫ್ ಕುಂಬ್ಳೆ ದೂರು ವಾಪಸ್ ಪಡೆಯಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೇಸ್ ವಾಪಸ್ ತೆಗೆದುಕೊಳ್ಳಲಾಯಿತು.

ಕೆರೆ ಏರಿಯ ಅಚ್ಚುಕಟ್ಟು ರಸ್ತೆ ಕಾಮಗಾರಿಗೆ ಚಾಲನೆ

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಕೆರೆ ಏರಿಯ ಅಚ್ಚುಕಟ್ಟು ರಸ್ತೆಯ ಕಾಮಗಾರಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ…

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ 12 ಅತಿ ದಟ್ಟಣೆ ಕಾರಿಡಾರ್‌ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಯ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ನಡೆದಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದರು.‘ಪ್ರಜಾವಾಣಿ’ಯಲ್ಲಿ ಜೂನ್‌ 2ರ ಸಂಚಿಕೆಯಲ್ಲಿ ಪ್ರಕಟವಾದ ‘ತಾಂತ್ರಿಕ ಅರ್ಹತೆ ಪಡೆಯದ ಗುತ್ತಿಗೆದಾರನಿಗೆ ಕಾಮಗಾರಿ?’…