ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಶ್ರೀ ಕೃಷ್ಣಪ್ಪ ಮತ್ತು ನಾನು, ಗೋವಿಂದ ನಗರದ ಕಾಮಾಕ್ಷಿಪಾಳ್ಯದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದೆವು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ, ಮಾಜಿ ಸಚಿವರಾದ ಶ್ರೀ ಎಚ್.ಎಂ ರೇವಣ್ಣ, ಮಾಜಿ ಸಂಸದರಾದ ಶ್ರೀ ಚಿನ್ನಪ್ಪ ಮತ್ತು ಬಿಬಿಎಂಪಿ ಮಾಜಿ ಮೇಯರ್ ಶ್ರೀ ರಾಮಚಂದ್ರಪ್ಪನವರು ಉಪಸ್ಥಿತರಿದ್ದರು.
