ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಕಂಬಳ ವಾರ್ಡಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಎಐಸಿಸಿ ಕಾರ್ಯದರ್ಶಿ ಹಾಗೂ ಕೋವಿಡ್ ಹೆಲ್ಪ್ ಲೈನ್ ನ ಸಂಚಾಲಕರಾದ ಶ್ರೀ ಐವನ್ ಡಿಸೋಜ ರವರು ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಉದ್ಯಾಮಿ ವಿವೇಕ್ ರಾಜ್ ಪೂಜಾರಿ, ಮಾಜಿ ಕಾರ್ಪೊರೇಟರ್ ಅಶೋಕ್ ಡಿಕೆ, ಭಾಸ್ಕರ್ ರಾವ್, ಚಿತ್ತರಂಜನ್ ಶೆಟ್ಟಿ, ಆಶಿಕ್ ಪಿರೇರಾ, ಮಿಲಾಜ್, ಹಸ್ಸನ್ ಡಿಲ್ಸ್, ಆನಂದ್ ಸೋನ್ಸ್, ಹಬೀಬುಲ್ಲಾ ಕಣ್ಣೂರ್ ಮುಂತಾದವರು ಉಪಸ್ಥಿತರಿದ್ದರು
