ಬೆಂಗಳೂರಿನ ಗಂಗೊಂಡನಹಳ್ಳಿಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠದ ಕಾಮಗಾರಿಯನ್ನು ಪೂಜ್ಯ ಈಶ್ವರಾನಂದ ಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್. ಎಂ ರೇವಣ್ಣ, ಎಂ ಸಿ ರಾಜಣ್ಣ, ದೇವರಾಜ್, ನಾಗರಾಜ್ ITI ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *