ಹೊನ್ನಾಳಿ ತಾಲ್ಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡರ ಸಹಕಾರದಿಂದ ಹೊನ್ನಾಳಿ ನ್ಯಾಮತಿ ತಾಲ್ಲೂಕಿನ ಪೊಲೀಸ್ ಚೆಕ್ ಪೋಸ್ಟ್ ಅಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳಿಗೆ ,ಮತ್ತು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ, mask ನೀರಿನ ಬಾಟಲ್, ಫುಡ್ ಕಿಟ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಯುವ ಕಾಂಗ್ರೆಸ್ ಮತ್ತು ಎನ್ ಎಸ್ ಯು ಐ ಮುಖಂಡರು ಸೇರಿ ಈ ಸೇವೆ ಮಾಡಲಾಯಿತು.
