ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊರೋನಾ ನಿರೋಧಕ ಲಸಿಕೆ ಹಾಕಲಾಗುತ್ತಿದೆ.

ಮಸ್ಕಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲಸಿಕೆ ನೀಡುತ್ತಿದ್ದು, ಮಸ್ಕಿ ಶಾಸಕ ಶ್ರೀ ಆರ್. ಬಸನಗೌಡ ತುರ್ವಿಹಾಳ ರವರು ಲಸಿಕೆ ಪಡೆದವರ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ತಹಶಿಲ್ದಾರರು ಶ್ರೀ ಬಲರಾಮ ಕಟ್ಟಿಮನಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ಹನುಮಂತಪ್ಪ ಮುದ್ದಾಪೂರು. ವೆಂಕಟರೆಡ್ಡಿ ಹಾಲಾಪುರ. ಕೃಷ್ಣ ಡಿ.ಚಿಗರಿ‌. ಸುರೇಶ್ ಬ್ಯಾಳಿ. ಮಲ್ಲಿಕಾರ್ಜುನ ಗೋನಾಳ ಹಾಗೂ ಇನ್ನಿತರ ಉಪಸ್ಥಿತಿ ಇದ್ದರು.

Leave a Reply

Your email address will not be published. Required fields are marked *