Day: June 7, 2021

.ಔರಾದ ತಾಲ್ಲೂಕು .ಚಿಂತಾಕಿ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಲಸಿಕೆ

ಬೀದರ್ ಜಿಲ್ಲಾ .ಔರಾದ ತಾಲ್ಲೂಕು .ಚಿಂತಾಕಿ ಆರೋಗ್ಯ ಕೇಂದ್ರ. ದಿನಾಂಕ 05/06/2021 ರಂದು ಬೆಳಿಗ್ಗೆ 09.00 ಗಂಟೆಗೆ 18 ರಿಂದ 44 ವಯಸ್ಸಿನ ವಿಕಲಚೇತನರಿಗೆ ಮತ್ತು ಅವರ ಒಬ್ಬ ಆರೈಕೆ ದಾರರಿಗೆ ಲಸಿಕೆ ನೀಡುತ್ತಿದ್ದು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲಾ…

ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಕಿಟ್ ವಿತರಣೆ ಶ್ರೀ ಮಿಥುನ್ ರೈ ಮುಖ್ಯ ಅತಿಥಿ

ಬಜಪೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಆಶಾ ಕಾರ್ಯಕರ್ತರಿಗೆ ಹಾಗೂ ರಿಕ್ಷಾಚಾಲಕರಿಗೆ ಮತ್ತು ಸಮಾಜದ ದುರ್ಬಲ ವರ್ಗದವರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಶ್ರೀ ಮಿಥುನ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ರವರು ಹೃತ್ಪೂರ್ವಕ ಧನ್ಯವಾದ

ರಾಜ್ಯದ ಹಿರಿಯ ಹಾಗೂ ನಮ್ಮ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಇಡೀ ದೇಶದಲ್ಲೇ ತಮ್ಮ ಸ್ವಂತ ಖರ್ಚಿನಲ್ಲಿ ತಮ್ಮ ಕ್ಷೇತ್ರದ ಜನತೆಗೆ ಉಚಿತ ಲಸಿಕೆಯನ್ನು ನೀಡಿ ದೇಶದ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ. ಇವರಿಗೆ ಎಲ್ಲಾ…

ಪ್ರಶ್ನೆ ಮಾಡದೇ ಯಾವುದನ್ನೂ ಒಪ್ಪಿಕೊಳ್ಳಬೇಡಿ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ಡಾ. ಎಚ್. ನರಸಿಂಹಯ್ಯನವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ನಾವು ಜನರಿಗೆ ಪ್ರಶ್ನೆ ಮಾಡದೇ ಯಾವುದನ್ನೂ ಒಪ್ಪಿಕೊಳ್ಳಬೇಡಿ ಎಂಬ ಸಂದೇಶವನ್ನ ಬಿತ್ತರಿಸಬೇಕು. ಕರೋನ ಸಂದರ್ಭದಲ್ಲಿ ಹೆಚ್ಚುತ್ತಿರುವ ಮೂಡನಂಬಿಕೆಗೆಳ ಬಗ್ಗೆ ಜನರಲ್ಲಿ ವೈಜ್ಞಾನಿಕ ತಿಳಿವಳಿಕೆಯನ್ನು ಹೆಚ್ಚಿಸಲು ಡಾ. ಎಚ್. ನರಸಿಂಹಯ್ಯನವರ ಕೆಲಸ ನಮಗೆ ಸ್ಪೂರ್ತಿಯಾಗಬೇಕು…