ಸರ್ಕಾರದಿಂದ ಜಿಲ್ಲೆಗೆ ಮಂಜೂರಾಗಿರುವ 5 ಆಕ್ಸಿಜನ್ ಸಾಂದ್ರಕಗಳ
ಪೈಕಿ ಒಂದು ಆಕ್ಸಿಜನ್ ಸಾಂದ್ರಕವನ್ನು ಆನಗೋಡು ಪ್ರಾಥಮಿಕ
ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ,
ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ, ಹಾಗೂ ಮಾಯಕೊಂಡ
ಶಾಸಕರಾದ ಪ್ರೋ.ಲಿಂಗಣ್ಣ ಇವರು ಹಸ್ತಾಂತರಿಸಿದರು. ಈ ವೇಳೆ
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.
ವಿಜಯ ಮಹಾಂತೇಶ್ ಬಿ. ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಹನುಮಂತರಾಯ, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಡಿಹೆಚ್‍ಒ
ಡಾ. ನಾಗರಾಜ್, ಡಾ.ಯತೀಶ್ ಇನ್ನುಳಿದ ತಾಲ್ಲೂಕು ಅಧಿಕಾರಿಗಳು
ಇದ್ದರು.