ಉದಾಸಿ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ನಿಧನರಾಗಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 77 ವರ್ಷದ ರಾಜಕಾರಣಿ ಹೊಸೂರು ರಸ್ತೆಯಲ್ಲಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು.

6 ಬಾರಿ ಶಾಸಕರಾಗಿ ಆಯ್ಕೆಯಾದ ಅವರು ಹಾನಗಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಉದಾಸಿ ಹಾನಗಲ್
ವೈದ್ಯ ಹತ್ವಾರರೂ, ಕೊರೋನವೂ, ಗ್ರಾಮಸ್ಥರ ಮೊಂಡುತನವೂ ಪ್ರೀತಿಯೂ…

Leave a Reply

Your email address will not be published. Required fields are marked *