ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ
ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ನೂತನ ಶಾಸಕರಾದ ಬಸವನಗೌಡ ತುರುವಿಹಾಳ ಅವರು ಇಂದು #ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಸವನಗೌಡ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.. ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.