ಕೆ ಪಿ ಸಿ ಸಿ ರಾಜ್ಯಾಧ್ಯಕ್ಷ ರಾದ ಡಿ ಕೆ ಶಿವಕುಮಾರ್ ರವರು ಚಾಮರಾಜನಗರದಲ್ಲಿ ಬಡತನದಿಂದಾಗಿ‌ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಘಾತಕಾರಿಯಾದದ್ದು.

ಗಾಂಧೀಜಿಯವರ‌ ಆಶಯದಂತೆ ಎಲ್ಲರೂ ಕೈಜೋಡಿಸಿ ಕರ್ನಾಟಕದಲ್ಲಿ‌‌ ಯಾರೊಬ್ಬರೂ ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕಿದೆ.‌

Leave a Reply

Your email address will not be published. Required fields are marked *