Day: June 9, 2021

ಹೊಸ ನ್ಯಾಯಬೆಲೆ ಅಂಗಡಿ

ಮಂಜೂರಾತಿಗಾಗಿ ಅರ್ಜಿ ಆಹ್ವಾನ ದಾವಣಗೆರೆಯ ಕೊಟ್ಟೂರೇಶ್ವರ ಬಡಾವಣೆಯ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಕರೆಯಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30ದಿವಸದೊಳಗಾಗಿ ಜಂಟಿ ನಿರ್ದೇಶಕರು,…

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಣಿ

ಮಾಡಿಕೊಳ್ಳಲು ಸೂಚನೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾಯೋಜನೆ(ಖ-WಃಅIS) ಅಡಿ 2021-22 ನೇ ಸಾಲಿನ ಮುಂಗಾರು ಹಂಗಾಮಿನಬೆಳೆಗಳ ಸಂಯೋಜನೆಗಳನ್ನು ಅಧಿಸೂಚಿಸಿ ತೋಟಗಾರಿಕಾಬೆಳೆಗಳಾದ ಅಡಿಕೆ, ದಾಳಿಂಬೆ, ವೀಳ್ಯೆದೆಲೆ, ಕಾಳುಮೆಣಸು ಮತ್ತುಮಾವು ಬೆಳೆಗಳಿಗೆ ನೋಂದಣಿ ಮಾಡಿಸುವಂತೆ ತೋಟಗಾರಿಕೆಇಲಾಖೆಯು ರೈತರಿಗೆ ಸೂಚನೆ ನೀಡಿದೆ.ದಾವಣಗೆರೆ ಜಿಲ್ಲೆಗೆ ಎಸ್.ಬಿ.ಐ…

ದಾವಣಗೆರೆ : ಹೊಸ ನ್ಯಾಯಬೆಲೆ ಅಂಗಡಿ