ಎಐಸಿಸಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿಸೋಜ ರವರು ಬಿ.ಟಿ.ಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ರಾಮಲಿಂಗರೆಡ್ಡಿ ರವರೊಂದಿಗೆ ಪೌರಕಾಮಿ೯ಕರಿಗೆ ದಿನಸಿ ಕಿಟ್ ವಿತರಿಸಿದರು.
ಈ ಸಂದಭ೯ದಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಆರ್.ಬಿ.ವೆಂಕಟೇಶ ರವರು ಮತ್ತು ಕಾಂಗ್ರೆಸ್ ಕಾಯ೯ಕತ೯ರು ಉಪಸ್ಥಿತರಿದ್ದರು.

\

Leave a Reply

Your email address will not be published. Required fields are marked *