Day: June 11, 2021

ಮಾಜಿ ಶಾಸಕರಾದ ಡಿ.ಜಿ ಶಾಂತನಗೌಡ್ರು ಡಾಕ್ಟರ್ ಸಿದ್ದಲಿಂಗಯ್ಯನವರು ನಿಧನಕ್ಕೆ ಸಂತಾಪ.

ಮಾಜಿ ವಿಧಾನಸಭಾ ಸದಸ್ಯರು ಹಾಗೂ ದಲಿತ ಕವಿ ಮತ್ತು ಬಂಡಾಯ ಸಾಹಿತಿ ಡಾಕ್ಟರ್ ಸಿದ್ದಲಿಂಗಯ್ಯನವರು ಅವರ ಮರಣದಿಂದ ಸಾಹಿತ್ಯ ಲೋಕಕ್ಕೆ ಬರಸಿಡಿಲು ಬಡಿದಂತಾಗಿದೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಸಂತಾಪವನ್ನು ಸಲ್ಲಿಸುವವರು ಹೊನ್ನಾಳಿ ತಾಲೂಕಿನ.ಮಾಜಿ ಶಾಸಕರಾದ ಡಿ.ಜಿ…

ನಮ್ಮ ಬಟ್ಟೆ ನಮ್ಮ ಹತ್ತಿರದ ನೇಕಾರರಿಂದ ಪಡೆಯೋಣ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ. ಎಚ್. ಕೆ. ಎಸ್. ಸ್ವಾಮಿ.

ನಮ್ಮ ಪರಿಸರದ ಸುತ್ತಮುತ್ತ ಇರುವ ನೇಕಾರರೇ ನಮ್ಮ ಬಟ್ಟೆಗಳನ್ನು ಒದಗಿಸಲು ಸಿದ್ಧರಿರುವಾಗ, ನಾವು ದೂರದ ಊರಿನಿಂದ ಬಟ್ಟೆ ತರಿಸಿಕೊಳ್ಳುತ್ತಿರುವುದು ಮಹಾ ಅಪರಾಧವಾಗಿದೆ, ಕರೋನದಿಂದ ರಾಜ್ಯದಲ್ಲಿ ಸಾವಿರಾರು ನೇಕಾರರಿಗೆ ಕೆಲಸವಿಲ್ಲದೆ ಮನೆಯಲ್ಲೇ ಕುಳಿತಿದ್ದಾರೆ, ಅವರಿಗೆ ಆದಷ್ಟು ಬೇಗ ನಾವು ಬಟ್ಟೆ ಮಾಡುವ ಅವಕಾಶವನ್ನು…

ಮೃತ್ಯುಂಜಯ್ಯ ಹಾಗೂ ಧನ್ವಂತರಿ ಹೋಮ ಹಮ್ಮಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ನಾನು ಇದ್ದರೂ ಜನರ ಜೊತೆ, ಸತ್ತರು ಜನರು ಜೊತೆ, ಜನರ ಒಳಿತಿಗಾಗೀ ಇಡೀ ವಿಶ್ವವೇ ಕೊರೊನಾದಿಂದ ಮುಕ್ತವಾಗ ಬೇಕೆಂಬ ಉದ್ದೇಶದಿಂದ ಮೃತ್ಯುಂಜಯ್ಯ ಹಾಗೂ ಧನ್ವಂತರಿ ಹೋಮ ಹಮ್ಮಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ತಾಲೂಕಿನ ಅರಂಬಗಟ್ಟೆಯಲ್ಲಿರುವ ಕೋವಿಡ್ ಕೇರ್…

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೆ

ಆದ್ಯತೆ- ಸಿ.ಬಿ. ರಿಷ್ಯಂತ್ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇನ್ನೂಜಾರಿಯಲ್ಲಿದ್ದು, ಸರ್ಕಾರದ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನಲಾಕ್‍ಡೌನ್ ಜಾರಿಗೊಳಿಸಲು ಪ್ರಥಮಾದ್ಯತೆ ನೀಡಲಾಗುವುದು, ನಿಷೇಧಿತಅವಧಿಯಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕಠಿಣ ಕ್ರಮಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ…

ವಿವಿಧೆಡೆ ವಿದ್ಯುತ್ ವ್ಯತ್ಯಯ

ಜೂ.12 ರಂದು ನಗರದ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾಕೇಂದ್ರದಿಂದ ಹೊರಡುವ ವಿದ್ಯಾನಗರ ಫೀಡರ್‍ನಲ್ಲಿಕೆ.ಯು.ಐ.ಡಿ.ಎಫ್.ಸಿ. ಮತ್ತು ಬೆ.ವಿ.ಕಂ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದವಿದ್ಯಾನಗರ ಫೀಡರ್ ವ್ಯಾಪ್ತಿಯಲ್ಲಿ ಶಿವಕುಮಾರಸ್ವಾಮಿ ಬಡಾವಣೆಯ 1ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್‍ಜಾನ್ ಸ್ಕೂಲ್, …

ಎಂ.ಪಿ.ರೇಣುಕಾಚಾರ್ಯರವರ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ.ರೇಣುಕಾಚಾರ್ಯ ಅವರು ಜೂ12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಜೂ.12 ರ ಬೆಳಿಗ್ಗೆ 10-30 ರಿಂದ ಸಂಜೆ 07 ಗಂಟೆಯವರೆಗೆ ಹೊನ್ನಾಳಿಹಾಗೂ ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯ ಸಾರ್ವಜನಿಕ ಆಸ್ಪತ್ರೆಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕೋವಿಡ್-19 ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ…

ಗರೀಬ್ ಕಲ್ಯಾಣ ಅನ್ನಯೋಜನೆ : ಜೂನ್ ಮಾಹೆ ಪಡಿತರ ವಿವರ

ಶಿವಮೊಗ್ಗ,ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಎನ್‍ಎಫ್‍ಎಸ್‍ಎ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನಯೋಜನೆಯಡಿ ಜೂನ್ ಮಾಹೆಯಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲು ಬಿಡುಗಡೆಯಾದ ಆಹಾರಧಾನ್ಯದ ವಿವರ ಈ ಕೆಳಕಂಡಂತೆ ಇದೆ.ಅಂತ್ಯೋದಯ(ಎಎವೈ) ಎನ್‍ಎಫ್‍ಎಸ್‍ಎ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ…

ಖಾತೆದಾರರು ಪೋಡಿ ದುರಸ್ತಿಗೆ ದಾಖಲಾತಿ ಒದಗಿಸಲು ಸೂಚನೆ

ಶಿವಮೊಗ್ಗ ತಾಲ್ಲೂಕಿನ ನಿಧಿಗೆ 1ನೇ ಹೋಬಳಿ ಹಸೂಡಿ ಗ್ರಾಮದ ಸರ್ವೇ ನಂಬರ್ 134 ರಲ್ಲಿ ಆಕಾರ್‍ಬಂದ್ ದಾಖಲಾತಿಯಂತೆ ಜಮೀನು ಇದ್ದು ಇದರ ಪೋಡಿ ದುರಸ್ತಿಗೆ ಕ್ರಮ ವಹಿಸಬೇಕಾಗಿದ್ದು ಖಾತೆದಾರರು ನಿಗದಿತ ದಾಖಲಾತಿಗಳನ್ನು ಒದಗಿಸಬೇಕಾಗಿರುತ್ತದೆ.ಈ ಸರ್ವೇ ನಂಬರಿನಲ್ಲಿ ಜಮೀನು ಮಂಜೂರು ಮಾಡಲಾಗಿದ್ದು ಮಂಜೂರಿದಾರರ/ಕ್ರಯದಾರರ/ವಾರಸುದಾರರುಗಳ…

ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2021-22 ನೇ ಸಾಲಿನಿಂದ ಕೆರೆಗಳ/ಜಲಾಶಯಗಳ ಅಂಚಿನಲ್ಲಿ ಕೊಳಗಳನ್ನು ನಿರ್ಮಿಸಿ ಮೀನುಮರಿ ಪಾಲನೆ ಮಾಡಿ ಬೆಳೆಸಿದ ಮೀನುಮರಿಗಳನ್ನು ಅದೇ ಕೆರೆಗಳಿಗೆ ಬಿತ್ತನೆ ಮಾಡಿ ಮೀನು ಕೃಷಿ ಕೈಗೊಳ್ಳುವ ಗುತ್ತಿಗೆದಾರರು/ಪರವಾನಿಗೆದಾರರಿಗೆ ಸಹಾಯಧನ ಯೋಜನೆ ಆರಂಭವಾಗಿದೆ.ಸಹಾಯಧನ ನೀಡಲು ಕೆರೆಗಳ/ಜಲಾಶಯಗಳ ಮೀನುಪಾಶುವಾರು ಹಕ್ಕು ಪಡೆದ ಗುತ್ತಿಗೆದಾರರು, ಬಿಡ್‍ದಾರರು…

ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಕೆಪಿಸಿಸಿ ನಾಯಕರು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷರಾದ DK Shivakumar ವಿಧಾನಸಭೆ ವಿರೋಧ ಪಕ್ಷದ ನಾಯಕ Siddaramaiah ,

ಕೇಂದ್ರ ಸರ್ಕಾರ ಲಾಕ್ ಡೌನ್ ವೇಳೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುತ್ತಿದ್ದು ಕರೋನಾದಿಂದ ದಿಕ್ಕೆಟ್ಟವರನ್ನು ಇದು ಕಂಗಾಲಾಗಿಸಿದೆ. ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಕೆಪಿಸಿಸಿ ನಾಯಕರು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷರಾದ DK…