“ಮಾನ್ಯ ವರದಿಗಾರರಿಗೆ” ಕೇಂದ್ರ ಸರ್ಕಾರ ಪೆಟ್ರೋಲ್,(100) ಡೀಸೆಲ್ (95) ದರ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ ದ್ವಿಚಕ್ರ ವಾಹನ ಸವಾರಿ ಮಾಡುವುದರ ಮೂಲಕ ಪೆಟ್ರೋಲ್ ಪಡೆದು ಇಂದು 11/6/2021 ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನೆಡಸಲಾಯಿತು,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ.ರಾಮಲಿಂಗಾರೆಡ್ಡಿ ರವರು ಹಾಗೂ ಶ್ರೀ.ಈಶ್ವರ ಖಂಡ್ರೆ,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ.ರಾಮಲಿಂಗಾರೆಡ್ಡಿ ರವರು ಹಾಗೂ ಶ್ರೀ.ಈಶ್ವರ ಖಂಡ್ರೆ,ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಶ್ರೀ.ರಾಮಲಿಂಗಾರೆಡ್ಡಿ ರವರು ಹಾಗೂ ಶ್ರೀ.ಈಶ್ವರ ಖಂಡ್ರೆಕೇಂದ್ರ ಸರಕಾರದ ಪೆಟ್ರೋಲ್ ಡೀಸೆಲ್ ದರ ಏರಿಕೆಯನ್ನು ಖಂಡಿಸಿದರು,ನಂತರ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ. ರಾಮಲಿಂಗಾರೆಡ್ಡಿ ರವರು ಶ್ರೀ. ನರೇಂದ್ರ ಮೋದಿ ರವರು ಬೆಲೆ ಏರಿಕೆಯಲ್ಲಿ ವಿಶ್ವ ದಾಖಲೆಯನ್ನು ಮಾಡಿದ್ದಾರೆ, ಯುಪಿಎ ಸರ್ಕಾರದ ಅವಧಿಯಲ್ಲಿ 60 ರೂ 50 ರೂ ಇದ್ದ ಪೆಟ್ರೋಲ್ ಡೀಸೆಲ್ ಬೆಲೆ ಇಂದು ನೂರರ ಗಡಿ ದಾಟಿದೆ ಇದಕ್ಕೆ ಮೋದಿ ಸರ್ಕಾರದ ದುರಾಡಳಿತವೇ ಕಾರಣ ನರೇಂದ್ರ ಮೋದಿ ರವರ ಆರ್ಥಿಕ ನೀತಿ ಬಗ್ಗೆ ಅರಿವಿಲ್ಲ ಇಂದು ದೇಶದಲ್ಲಿ ಜಿಡಿಪಿ ಕುಸಿದಿದೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಜನಸಾಮಾನ್ಯರು ಜೀವನ ಸಾಗಿಸುವುದು ಕಷ್ಟವಾಗಿದೆ ಪ್ರಸ್ತುತ ಕರೋನದಿಂದ ಇಡೀ ದೇಶದ ಜನರೇ ನರಳುತ್ತಿದ್ದಾರೆ ಕರೋನಾ ಮೊದಲ ಹಾಗೂ ಎರಡನೇ ಅಲೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಕೇವಲ ಪ್ರಚಾರದಲ್ಲಿ ತೊಡಗಿರುವ ನರೇಂದ್ರ ಮೋದಿ ದೇಶದ ಜನರ ಸಮಸ್ಯೆಗಳ ಬಗ್ಗೆ ಗಮನ ನೀಡುತ್ತಿಲ್ಲ ನರೇಂದ್ರ ಮೋದಿ ಆಡಳಿತದಲ್ಲಿ ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸುತ್ತೇವೆ ಕೂಡಲೇ ಪೆಟ್ರೋಲ್ ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಕಡಿತಗೊಳಿಸಬೇಕು ಎಂದು ಮೋದಿ ಅವರನ್ನು ಒತ್ತಾಯಿಸಿದರು
, ಶ್ರೀ ಈಶ್ವರ್ ಖಂಡ್ರೆ ರವರು ಮಾತನಾಡಿ ನರೇಂದ್ರ ಮೋದಿ ಸರ್ವಾಧಿಕಾರಿ ಆಡಳಿತದಲ್ಲಿ ದೇಶ ಇಂದು ಅಭಿವೃದ್ಧಿ ವಿಷಯಗಳಲ್ಲಿ ಕುಸಿದಿದೆ ದೇಶದ ಅಭಿವೃದ್ಧಿಗೆ ಕಿಂಚಿತ್ತು ಕಾಳಜಿ ವಹಿಸದ ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ವಿಫಲವಾಗಿದೆ, ಪ್ರತಿನಿತ್ಯ ಜನರು ದುಡಿಯಲು ಕೆಲಸವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಬೆಲೆ ಏರಿಕೆಯು ಗಗನಕ್ಕೇರಿದೆ ಇದನ್ನ ತಡೆಯಲು ಮೋದಿ ಸರ್ಕಾರ ವಿಫಲವಾಗಿದೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಜನ ಇಂದು ಇರುವ ಸಂಕಷ್ಟದಲ್ಲಿ ಮುಳುಗಿದ್ದಾರೆ ಕೂಡಲೇ ದರ ಏರಿಕೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪೆಟ್ರೋಲ್ ಡೀಸೆಲ್ ದರ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಕವಿಕಾ ಮಾಜಿ ಅಧ್ಯಕ್ಷರಾದ ಎಸ್. ಮನೋಹರ್.ಜಿ.ಜನಾರ್ಧನ್ ಎಂ.ಎ.ಸಲೀಂ.ಎ.ಆನಂದ್ ಆರ್.ರವಿಶೇಕರ್. ಮಹೇಶ್. ಪುಟ್ಟರಾಜು. ಚಂದ್ರಶೇಖರ ಶಶಿಭೂಸಣ್ ಹಾಗೂ ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದರು