ಕೇಂದ್ರ ಸರ್ಕಾರ ಲಾಕ್ ಡೌನ್ ವೇಳೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿರಂತರವಾಗಿ ಏರಿಸುತ್ತಿದ್ದು ಕರೋನಾದಿಂದ ದಿಕ್ಕೆಟ್ಟವರನ್ನು ಇದು ಕಂಗಾಲಾಗಿಸಿದೆ. ಕೇಂದ್ರ ಸರ್ಕಾರದ ಈ ನಡೆ ವಿರುದ್ಧ ಕೆಪಿಸಿಸಿ ನಾಯಕರು ಶಿವಾನಂದ ವೃತ್ತದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷರಾದ DK Shivakumar ವಿಧಾನಸಭೆ ವಿರೋಧ ಪಕ್ಷದ ನಾಯಕ Siddaramaiah , ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, Dinesh Gundu Rao
ಇತರ ನಾಯಕರು ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *